ಜಾತಿಗಣತಿ ವರದಿಗೆ ತಾತ್ವಿಕ ಒಪ್ಪಿಗೆ: ಸಮೀಕ್ಷೆ ಮರುಗಣತಿಗೆ ನಿರ್ಧಾರ: ಸಿ.ಎಂ‌ ಸಿದ್ದರಾಮಯ್ಯ!

ನವದೆಹಲಿ, ಜೂನ್ 10: ಜಾತಿಗಣತಿ ವರದಿ ಬಗ್ಗೆ ಅಪಸ್ವರ ಎದ್ದಿರುವ ಹಿನ್ನಲೆಯಲ್ಲಿ, ಈಗಾಗಲೇ ಸಲ್ಲಿಕೆಯಾಗಿರುವ ಜಾತಿಗಣತಿ ವರದಿಗೆ ತಾತ್ವಿಕ ಒಪ್ಪಿಗೆ ನೀಡಿ, ಸಮೀಕ್ಷೆಗೆ ಮರುಗಣತಿ ನಡೆಸಲು ನಿರ್ಧಾರ ಕೈಗೊಂಡಿರುವುದಾಗಿ  ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಚಾಮರಾಜನಗರದಲ್ಲಿ ಭಾರೀ ಮಳೆ: ರಸ್ತೆಗಳಲ್ಲಿಯೇ ನಿಂತ ನೀರು.. ಗ್ರಾಮಸ್ಥರ ಹಿಡಿಶಾಪ! ಅವರು ಇಂದು ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಇಂದು ಕರ್ನಾಟದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಕಾಂಗ್ರೆಸ್ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಲಾಗಿದೆ. ವಿವಿಧ ಜಾತಿಗಳ ಸಂಘಸಂಸ್ಥೆಗಳು, ಮಠಾಧೀಶರು, ಸಮುದಾಯದಗಳ ಮುಖಂಡರು, … Continue reading ಜಾತಿಗಣತಿ ವರದಿಗೆ ತಾತ್ವಿಕ ಒಪ್ಪಿಗೆ: ಸಮೀಕ್ಷೆ ಮರುಗಣತಿಗೆ ನಿರ್ಧಾರ: ಸಿ.ಎಂ‌ ಸಿದ್ದರಾಮಯ್ಯ!