Close Menu
Ain Live News
    Facebook X (Twitter) Instagram YouTube
    Monday, June 23
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಕಾಶ್ಮೀರದಲ್ಲಿ ದಾಳಿ ವೇಳೆಯೇ ಓರ್ವ ಉಗ್ರನ ಫೋಟೋ ರಿವೀಲ್!

    By AIN AuthorApril 23, 2025
    Share
    Facebook Twitter LinkedIn Pinterest Email
    Demo

    ಕಾಶ್ಮೀರದಲ್ಲಿ ಮಂಗಳವಾರ ಭಯಾನಕ ರೀತಿಯಲ್ಲಿ ಉಗ್ರರ ದಾಳಿಯಾಗಿದೆ. ಬೇಸಿಗೆ ರಜೆ ಕಳೆಯಲು ಕಾಶ್ಮೀರಕ್ಕೆ ಆಗಮಿಸಿದ್ದ ಪ್ರವಾಸಿಗರನ್ನೆ ಗುರಿಯಾಗಿಸಿ ದಾಳಿ ನಡೆಸಲಾಗಿದೆ. ಅನಂತನಾಗ್​​ ಜಿಲ್ಲೆಯ ಪಹಲ್ಗಾಮ್​​​ನಲ್ಲಿ ಇಬ್ಬರು ವಿದೇಶಿಗರು ಸೇರಿ 27 ಪ್ರವಾಸಿಗರು ಜೀವ ಬಿಟ್ಟಿದ್ದಾರೆ. ರಾಕ್ಷಸೀ ಕೃತ್ಯ ಎಸಗಿದ ಈ ಗ್ಯಾಂಗ್​ಗೆ ಪಾಕಿಸ್ತಾನದ ಲಷ್ಕರ್​​ ಎ ತೊಯ್ಬಾ ಉಗ್ರ ಪೋಷಣೆ ಮಾಡಿದೆ.

    ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ: ಎಲ್ಲೆಲ್ಲಿ?

    ಕೃತ್ಯದ ಹೊಣೆಯನ್ನ ಎಲ್​​ಇಟಿಯ The Resistance Front ಹೊತ್ತುಕೊಂಡಿದೆ. ಮಧ್ಯಾಹ್ನ 3 ಗಂಟೆ ಸುಮಾರಿಗೆ ಬೈಸರನ್ ಕಣಿವೆಯಿಂದ ಇಳಿದು ಬಂದ ಉಗ್ರರು, ಪ್ರವಾಸಿಗರ ಸೋಗಿನಲ್ಲಿ ಮಾತನಾಡಿಸುವ ನೆಪದಲ್ಲಿ ದಾಳಿ ಆರಂಭಿಸಿದ್ದಾರೆ. ಇಬ್ಬರು ಸ್ಥಳೀಯರು ಸೇರಿ ಒಟ್ಟು 8 ಉಗ್ರರು ಓಪನ್​ ಫೈರ್​​ ಮಾಡಿದ್ದಾರೆ. ಕೃತ್ಯಕ್ಕೆ ಎಕೆ-47 ಗನ್​ ಬಳಕೆ ಆಗಿದ್ದು, ಸ್ಪೆಷಲಿ ಮುಸ್ಲಿಮೇತರರನ್ನು ಗುರಿಯಾಗಿಸಿ ಹೇಡಿತನ ಮೆರೆದಿದ್ದಾರೆ. ನೀವು ಹಿಂದೂಗಳಾ ಎಂದು ಕೇಳಿ ಕೇಳಿ ಟಾರ್ಗೆಟ್​​​ ಮಾಡಿದ್ದಾರೆ. ಇದೀಗ ಓರ್ವ ಭಯೋತ್ಪಾದಕನ ಸ್ಪೆಷಲ್ ಫೋಟೋ ರಿಲೀಸ್ ಆಗಿದೆ.

    Demo
    Share. Facebook Twitter LinkedIn Email WhatsApp

    Related Posts

    ನಮ್ಮ ಶತ್ರು ದೊಡ್ಡ ತಪ್ಪು ಮಾಡಿದ್ದಾರೆ, ಶಿಕ್ಷೆ ಅನುಭವಿಸಲೇಬೇಕು: ಅಮೆರಿಕ ಮತ್ತು ಇಸ್ರೇಲ್’ಗೆ ಖಮೇನಿ ಎಚ್ಚರಿಕೆ

    June 23, 2025

    ಇರಾನ್ ಅಧ್ಯಕ್ಷ ಮಸೂದ್ ಜತೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ: ಏನೆಲ್ಲಾ ಚರ್ಚೆ ಆಯ್ತು?

    June 22, 2025

    Israel-Iran: ಇರಾನ್ ಪರಮಾಣು ಸ್ಥಾವರಗಳ ಮೇಲೆ ಇಸ್ರೇಲ್ ದಾಳಿ..!

    June 21, 2025

    ಭಾರತ-ಪಾಕ್ ಯುದ್ಧ ನಿಲ್ಲಿಸಿದ್ದಕ್ಕೆ ನನಗೆ ನೊಬೆಲ್ ಪ್ರಶಸ್ತಿ ಕೊಡುವುದಿಲ್ಲ: ಡೋನಾಲ್ಡ್ ಟ್ರಂಪ್

    June 21, 2025

    Donald Trump: ಭಾರತ, ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನಲ್ಲ: ಉಲ್ಟಾ ಹೊಡೆದ ಡೊನಾಲ್ಡ್ ಟ್ರಂಪ್..!

    June 20, 2025

    ಮದುವೆಯಾಗದೆ 100 ಮಕ್ಕಳ ತಂದೆಯಾದ ಟೆಲಿಗ್ರಾಂ CEO.! ಕರುಳ ಕುಡಿಗಳಿಗೆ 20 ಬಿಲಿಯನ್ ಡಾಲರ್ ದೇಣಿಗೆ

    June 20, 2025

    ಇರಾನ್ ಮೇಲೆ ದಾಳಿ ಮಾಡಲು ಅಮೆರಿಕ ಸಿದ್ಧತೆ: ಗ್ರೀನ್ ಸಿಗ್ನಲ್ ಕೊಟ್ರಾ ಟ್ರಂಪ್..!?

    June 19, 2025

    Israel-Iran Conflict: ಇರಾನ್ ಕ್ಷಿಪಣಿ ದಾಳಿಯಲ್ಲಿ ಇಸ್ರೇಲ್ ಆಸ್ಪತ್ರೆ ಧ್ವಂಸ..!..!

    June 19, 2025

    ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ: ಬಾಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ವಾಪಸ್

    June 18, 2025

    Iran Isreal Crisis: ಇಸ್ರೇಲ್ ದಾಳಿಗೆ ತತ್ತರಿಸಿದ ಇರಾನ್: ಮಹಿಳೆಯರು, ಮಕ್ಕಳು ಸೇರಿ 585 ಜನರು ಸಾವು..!

    June 18, 2025

    India – Canada: ರಾಜತಾಂತ್ರಿಕರನ್ನು ಮರು ನಿಯೋಜಿಸಲು ಭಾರತ, ಕೆನಡಾ ಒಪ್ಪಿಗೆ..!

    June 18, 2025

    ಸುದ್ದಿ ಓದುತ್ತಿರುವಾಗಲೇ ಚಾನೆಲ್ ಮೇಲೆ ಇಸ್ರೇಲ್ ದಾಳಿ..! ನೇರ ಪ್ರಸಾರ ಬಿಟ್ಟು ಓಡಿದ ನಿರೂಪಕಿ – ಭಯಾನಕ Video Viral

    June 17, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.