ಅಹಮದಾಬಾದ್: ಗುಜರಾತ್ ರಾಜಧಾನಿ ಅಹಮದಾಬಾದ್ ನ ಸರ್ದಾರ್ ವಲ್ಲಭಭಾಯಿ ಪಟೇಲ್ ಸ್ಮಾರಕ ಭವನದಲ್ಲಿ ಎಐಸಿಸಿ ಕಾರ್ಯಕಾರಿ ಸಮಿತಿ ಸಭೆ ನಡೆಯಿತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರು ಪಾಲ್ಗೊಂಡಿದ್ದರು. ಸಭೆ ಬಳಿಕ ಪಟೇಲ್ ಸ್ಮಾರಕ ಭವನ ಮುಂಭಾಗ ಕಾಂಗ್ರೆಸ್ ನಾಯಕರ ಫೋಟೋ ಸೆಷನ್ ನಡೆಯಿತು. ಅದರ ಕೆಲ ಫೋಟೋಸ್ ಇಲ್ಲಿದೆ..
ಗುಜರಾತ್ ನಲ್ಲಿ ಎಐಸಿಸಿ ಕಾರ್ಯಕಾರಿ ಸಭೆಯ ಫೋಟೋ ಸೆಷನ್…!
By Author AIN