ವಿಮಾನದಲ್ಲೇ ಕುಸಿದು ಬಿದ್ದ ಪೈಲಟ್: ತಪ್ಪಿದ ದೊಡ್ಡ ದುರಂತ!

ಬೆಂಗಳೂರು:- ವಿಮಾನದಲ್ಲೇ ಪೈಲಟ್ ಓರ್ವರು ಕುಸಿದುಬಿದ್ದಿರುವ ಘಟನೆ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಜರುಗಿದೆ. ಮಹಿಳಾ ಅಧಿಕಾರಿಗೆ ರವಿಕುಮಾರ್ ಆ ರೀತಿ ಮಾತಾಡಿದ್ದು ತಪ್ಪು: ಸಂತೋಷ್ ಲಾಡ್! ನಿನ್ನೆ ಅಂದ್ರೆ ಶುಕ್ರವಾರ ಮುಂಜಾನೆ ಬೆಂಗಳೂರಿನಿಂದ ದೆಹಲಿಗೆ ತೆರಳುತ್ತಿದ್ದ ವಿಮಾನ ಹಾರಾಟ ನಡೆಸುವ ಮುನ್ನ ಪೈಲಟ್ ಕಾಕ್‌ಪಿಟ್‌ನಲ್ಲಿ ಕುಸಿದು ಬಿದ್ದ ಹಿನ್ನೆಲೆಯಲ್ಲಿ ಏರ್ ಇಂಡಿಯಾ ವಿಮಾನವನ್ನು ಕೆಲಕಾಲ ಏರ್​ಪೋರ್ಟ್​ನಲ್ಲೇ ನಿಲ್ಲಿಸಲಾಯಿತು. ಏರ್ ಇಂಡಿಯಾ ಪೈಲಟ್ ಅನಾರೋಗ್ಯದಿಂದಾಗಿ ಜುಲೈ 4 ಬೆಳಿಗ್ಗೆ ಬೆಂಗಳೂರಿನಿಂದ ದೆಹಲಿಗೆ ತೆರಳಬೇಕಿದ್ದ ವಿಮಾನಕ್ಕೆ ಸ್ವಲ್ಪ ಅಡಚಣೆ … Continue reading ವಿಮಾನದಲ್ಲೇ ಕುಸಿದು ಬಿದ್ದ ಪೈಲಟ್: ತಪ್ಪಿದ ದೊಡ್ಡ ದುರಂತ!