ವಿಮಾನ ದುರಂತ: ಕೊಹ್ಲಿ, ರೋಹಿತ್ ಸೇರಿ ಹಲವು ಕ್ರಿಕೆಟಿಗರಿಂದ ಸಂತಾಪ!

ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ 241 ಜನರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಿಕೆಟ್ ಜಗತ್ತು ಕಂಬನಿ ಮಿಡಿದಿದೆ. ವಿಮಾನ ದುರಂತ: ಕರ್ನಾಟಕ ಮೂಲದ ಕೋ ಪೈಲಟ್ ಸಾವು! ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್‌ಗಳಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಸೇರಿದಂತೆ ಕ್ರಿಕೆಟ್ ಜಗತ್ತು ಕೂಡ ಈ ಅವಘಡದ ಬಗ್ಗೆ ತಮ್ಮ ದುಃಖವನ್ನು ವ್ಯಕ್ತಪಡಿಸಿದೆ. ಈ ದುರಂತ ಇಡೀ ಭಾರತವನ್ನು ಬೆಚ್ಚಿಬೀಳಿಸಿದ್ದು, ಪ್ರಧಾನಿ ನರೇಂದ್ರ ಮೋದಿಯಿಂದ ಹಿಡಿದು ಶ್ರೀಸಾಮಾನ್ಯನವರೆಗೆ ಎಲ್ಲರೂ ಈ ಅಪಘಾತಕ್ಕೆ ಕಂಬನಿ … Continue reading ವಿಮಾನ ದುರಂತ: ಕೊಹ್ಲಿ, ರೋಹಿತ್ ಸೇರಿ ಹಲವು ಕ್ರಿಕೆಟಿಗರಿಂದ ಸಂತಾಪ!