ವಿಮಾನ ದುರಂತ: ಕರ್ನಾಟಕ ಮೂಲದ ಕೋ ಪೈಲಟ್ ಸಾವು!

ಮಂಗಳೂರು:- ಗುಜರಾತ್‌ನ ಅಹಮದಾಬಾದ್‌ನಲ್ಲಿ ಏರ್ ಇಂಡಿಯಾದ AI-171 ಪ್ರಯಾಣಿಕ ವಿಮಾನ ಇಂದು ಅಪಘಾತಕ್ಕೀಡಾಗಿದ್ದು, ಇದರಲ್ಲಿ ಕರ್ನಾಟಕ ಮೂಲದ ಕೋ ಪೈಲಟ್ ಸಾವನ್ನಪ್ಪಿರುವ ಮಾಹಿತಿ ಲಭ್ಯವಾಗಿದೆ. ಬಾಗಲಕೋಟೆ: ಕರಿ ಹರಿವಲ್ಲಿ ಗೊಂದಲ, ಗೋಸೇವಕರಿಂದ ಆಚರಣೆ ಸಂಪನ್ನ! ಕರ್ನಾಟಕ ಮೂಲದ ಸಹ ಪೈಲಟ್ ಕ್ಲೈವ್‌ ಕುಂದರ್‌ ಮೃತಪಟ್ಟಿದ್ದಾರೆ. ಕರ್ನಾಟಕದ ಕರಾವಳಿ ಮೂಲದವಾರದ ಕ್ಲೈವ್‌ ಕುಂದರ್‌ ಅವರು ಮುಂಬೈನಲ್ಲಿ ವಾಸವಾಗಿದ್ದರು. ಕ್ಲೈವ್ ಕುಂದರ್ ಫಸ್ಟ್ ಆಫೀಸರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಕ್ಲೈವ್​ ಕುಂದರ್‌ ಅವರಿಗೆ 1100 ಗಂಟೆ ವಿಮಾನ ಹಾರಾಟ ನಡೆಸಿದ … Continue reading ವಿಮಾನ ದುರಂತ: ಕರ್ನಾಟಕ ಮೂಲದ ಕೋ ಪೈಲಟ್ ಸಾವು!