ಆಗಸದಲ್ಲಿ ಹಾರುತ್ತಿದ್ದ ವಿಮಾನದಲ್ಲಿ ಇಂಧನ ಖಾಲಿ: ಬೆಂಗಳೂರಲ್ಲಿ ತುರ್ತು ಭೂಸ್ಪರ್ಶ!
ದೇವನಹಳ್ಳಿ:- ಆಗಸದಲ್ಲಿ ಹಾರುತ್ತಿದ್ದ ವಿಮಾನದಲ್ಲಿ ಇಂಧನ ಖಾಲಿ ಹಿನ್ನೆಲೆ ವಿಮಾನ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಕಳೆದ 19 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಭ್ರಷ್ಟಾಚಾರದ ವಿರುದ್ಧ ಮಾತನಾಡುವವರಿಗೆ ಕಾಂಗ್ರೆಸ್ನಲ್ಲಿ ಮರ್ಯಾದೆ ಇಲ್ಲ:ಬಸವರಾಜ ಬೊಮ್ಮಾಯಿ ಇಂಡಿಗೋ ವಿಮಾನ ತುರ್ತು ಭೂಸ್ವರ್ಶ ಹಿನ್ನೆಲೆ ಅದೃಷ್ಟವಶಾತ್ ಮತ್ತೊಂದು ಭಾರಿ ಅನಾಹುತ ತಪ್ಪಿದೆ. ಗುವಾಹಟಿಯಿಂದ ಚೆನೈ ಗೆ ತೆರಳುತ್ತಿದ್ದ ಇಂಡಿಗೋ 6E-6764 ವಿಮಾನ ಇದಾಗಿದ್ದು, 180 ಜನ ಪ್ರಯಾಣಿಕರನ್ನ ಹೊತ್ತು ಸಾಗುತ್ತಿತ್ತು … Continue reading ಆಗಸದಲ್ಲಿ ಹಾರುತ್ತಿದ್ದ ವಿಮಾನದಲ್ಲಿ ಇಂಧನ ಖಾಲಿ: ಬೆಂಗಳೂರಲ್ಲಿ ತುರ್ತು ಭೂಸ್ಪರ್ಶ!
Copy and paste this URL into your WordPress site to embed
Copy and paste this code into your site to embed