Close Menu
Ain Live News
    Facebook X (Twitter) Instagram YouTube
    Monday, June 9
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಇನ್ಮುಂದೆ ದೇವಸ್ಥಾನದಲ್ಲಿ ನೀರಿನ ಬಾಟಲಿ ಸೇರಿ ಪ್ಲಾಸ್ಟಿಕ್ ನಿಷೇಧ: ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ!

    By AIN AuthorJune 9, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಸಾಮಾನ್ಯವಾಗಿ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಹೆಚ್ಚಾಗಿ ಬಳಕೆ ಮಾಡುತ್ತಾರೆ. ಪೂಜೆ ಸಾಮಾಗ್ರಿ ಕೊಡಲು ಕೂಡ ಪ್ಲಾಸ್ಟಿಕ್ ಕವರ್ ಗಳಲ್ಲೇ ಅಲ್ಲಿನ ವ್ಯಾಪಾರಿಗಳು ಕೊಡುತ್ತಾರೆ. ಅಷ್ಟೇ ಯಾಕೆ ಸಾಮಾನ್ಯವಾಗಿ ನೀರಿನ ಬಾಟಲ್ ಪ್ಲಾಸ್ಟಿಕ್ ಬಳಕೆ ಜಾಸ್ತಿ ಮಾಡ್ತಾರೆ. ಆದರೆ ಇನ್ಮುಂದೆ ಇದಕ್ಕೆಲ್ಲಾ ಕಡಿವಾಣ ಬೀಳಲಿದೆ.

    E- Khata: ಆಸ್ತಿದಾರರಿಗೆ ಮಹತ್ವದ ಮಾಹಿತಿ- ಕಟ್ಟಡ ನಕ್ಷೆ ಮಂಜೂರಾತಿ ನೀಡಲು ಜು.1 ರಿಂದ ಇ-ಖಾತಾ ಕಡ್ಡಾಯ: ಮಹೇಶ್ವರ್ ರಾವ್!

    ಆಗಸ್ಟ್ 15ರಿಂದ ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ನೀರಿನ ಬಾಟಲ್‌ ಸೇರಿದಂತೆ ಎಲ್ಲಾ ಬಗೆಯ ಪ್ಲಾಸ್ಟಿಕ್‌ ಬಳಕೆಯನ್ನು ನಿಷೇಧ ಮಾಡಲಾಗುತ್ತದೆ ಎಂದು ಸಚಿವ ರಾಮಲಿಂಗಾರೆಡ್ಡಿ ಘೋಷಣೆ ಮಾಡಿದ್ದಾರೆ.

    ಪ್ರಗತಿ ಪರಿಶೀಲನಾ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆಗಸ್ಟ್ 15 ರಿಂದ ಪ್ಲಾಸ್ಟಿಕ್‌ ಮುಕ್ತ ದೇವಾಲಯ ಪ್ರಾರಂಭ ಮಾಡುತ್ತಿದ್ದೇವೆ. ದೇವಾಲಯಗಳಲ್ಲಿ ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್‌ ಬಳಕೆ ಮಾಡಬಾರದು ಎಂದು ಸೂಚಿಸಿದರು.

    ಈ ಆದೇಶ ಜಾರಿಗೆ 2 ತಿಂಗಳು ಸಮಯ ಕೊಡಲಾಗಿದ್ದು, ಈಗಾಗಲೇ ಪ್ಲಾಸ್ಟಿಕ್‌ ಪದಾರ್ಥಗಳು ತೆಗೆದುಕೊಂಡಿದ್ದರೆ ಅದನ್ನು ಬಳಕೆ ಮಾಡಬಹುದು. ಆಗಸ್ಟ್ 15 ರಿಂದ ದೇವಾಲಯಗಳಲ್ಲಿ ಪ್ಲಾಸ್ಟಿಕ್‌ ಬಳಕೆಗೆ ಅವಕಾಶ ಇರುವುದಿಲ್ಲ ಎಂದು ಹೇಳಿದರು.

    ಅಲ್ಲದೇ ಬಹುಮುಖ್ಯವಾಗಿ ಬೇರೆ ರಾಜ್ಯದಲ್ಲಿ ಇರುವ ಭವನಗಳ ರೂಮ್‌ ಬುಕ್ಕಿಂಗ್‌ ಅನ್ನು ಆನ್‌ಲೈನ್‌ ಮೂಲಕ ಜಾರಿ ಮಾಡಲು ವ್ಯವಸ್ಥೆ ರೂಪಿಸಲು ರಾಮಲಿಂಗರೆಡ್ಡಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದು ಜಾರಿಗೆ ಬಂದರೆ, ಬೇರೆ ರಾಜ್ಯಗಳಲ್ಲಿರುವ ಕರ್ನಾಟಕದ ಭವನಗಳನ್ನು ಆನ್​ ಲೈನ್​ ಮೂಲಕವೇ ಬುಕ್ಕಿಂಗ್ ಮಾಡಿಕೊಂಡು ಹೋಗಬಹುದು.

    Demo
    Share. Facebook Twitter LinkedIn Email WhatsApp

    Related Posts

    E- Khata: ಆಸ್ತಿದಾರರಿಗೆ ಮಹತ್ವದ ಮಾಹಿತಿ- ಕಟ್ಟಡ ನಕ್ಷೆ ಮಂಜೂರಾತಿ ನೀಡಲು ಜು.1 ರಿಂದ ಇ-ಖಾತಾ ಕಡ್ಡಾಯ: ಮಹೇಶ್ವರ್ ರಾವ್!

    June 9, 2025

    ಮಂಡ್ಯ ಕೃಷಿ ವಿ.ವಿ ಆಡಳಿತಾತ್ಮಕ ವರ್ಗಾವಣೆಗೆ ಅಗತ್ಯ ಕ್ರಮವಹಿಸಿ: ಸಚಿವ ಎನ್. ಚಲುವರಾಯಸ್ವಾಮಿ.

    June 9, 2025

    ಸೆಪ್ಟಂಬರ್ ವೇಳೆಗೆ ತಿರುಪತಿಯಲ್ಲಿ ಯಾತ್ರಿಗಳಿಗೆ ಗೆಸ್ಟ್ ಹೌಸ್ ರೆಡಿ..ಆ.15ರ ಬಳಿಕ ಮುಜರಾಯಿ ಇಲಾಖೆಯಲ್ಲಿ ಪ್ಲಾಸ್ಟಿಕ್ ನಿಷೇಧ: ರಾಮಲಿಂಗ ರೆಡ್ಡಿ

    June 9, 2025

    ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣಕ್ಕೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ: ಸಚಿವ ಹೆಚ್.ಕೆ.ಪಾಟೀಲ್

    June 9, 2025

    ಅವಳಿಗೆ 36, ಇವನಿಗೆ 25.. OYO ರೂಂಗೆ ಕರೆದೊಯ್ದು ಹತ್ಯೆ ಮಾಡಿದ್ಯಾಕೆ..? ಇಲ್ಲಿದೆ ನೋಡಿ ಅಸಲಿ ಕಾರಣ..

    June 9, 2025

    Stampede: ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಕೇಸ್: ಹೈಕೋರ್ಟ್ ಮೆಟ್ಟಿಲೇರಿದ RCB

    June 9, 2025

    ಸಿನಿಮಾ ರೂಪದಲ್ಲಿ ಬರಲಿದೆ ʼವೃಕ್ಷಮಾತೆʼ ಜೀವನಗಾಥೆ..ಸಾಲುಮರದ ತಿಮ್ಮಕ್ಕನ ಪಾತ್ರದಲ್ಲಿ ಯಾರು?

    June 9, 2025

    RCB Parade Stampede Case: ನಾಳೆ ದೆಹಲಿಗೆ ತೆರಳಲಿರುವ ಸಿಎಂ ಸಿದ್ದರಾಮಯ್ಯ!

    June 9, 2025

    Namo Drone Didi Scheme: ಮಹಿಳೆಯರಿಗೆ ಕೇಂದ್ರದಿಂದ ಗುಡ್ ನ್ಯೂಸ್: 15 ಸಾವಿರ ನೀಡುವುದರ ಜೊತೆಗೆ 15 ದಿನಗಳ ಉಚಿತ ತರಬೇತಿ!

    June 9, 2025

    Bengaluru Stampede: ಬೆಂಗಳೂರಿನಲ್ಲಿ ಕಾಲ್ತುಳಿತ ಪ್ರಕರಣ: ಗಾಯಗೊಂಡವರಿಗೆ ನೋಟಿಸ್ ಜಾರಿ

    June 9, 2025

    ಒಂದು ಕ್ಷಣವೂ ಅಧಿಕಾರದಲ್ಲಿ ಇರಲು ಈ ಸರ್ಕಾರಕ್ಕೆ ನೈತಿಕತೆ ಇಲ್ಲ: ಪರಿಷತ್ ಶಾಸಕ ಟಿ ಎ ಶರವಣ ಆಕ್ರೋಶ

    June 9, 2025

    ಇಬ್ಬರು ಮಕ್ಕಳ ತಾಯಿ ಜೊತೆ ಅಕ್ರಮ ಸಂಬಂಧ: ಓಯೋ ರೂಮಿಗೆ ಕರೆಸಿ ಪ್ರಿಯತಮೆ ಹತ್ಯೆಗೈದ ಟೆಕ್ಕಿ..!

    June 9, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.