ಇಂದು ರಾಜಸ್ಥಾನದ ಬಿಕನೇರ್ ವಾಯುನೆಲೆಗೆ ಭೇಟಿ ಕೊಡಲಿದ್ದಾರೆ PM ಮೋದಿ!

ಜೈಪುರ:- ರಾಜಸ್ಥಾನದ ಬಿಕನೇರ್ ವಾಯುನೆಲೆಗೆ ಇಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಉತ್ತರ ಕನ್ನಡದಲ್ಲಿ ಇಂದು ಭಾರೀ ಮಳೆ: ಕರ್ನಾಟಕದ ಇತರೆ ಜಿಲ್ಲೆಗಳ ಹವಾಮಾನ ಹೇಗಿದೆ? ಇಲ್ಲಿದೆ ಡೀಟೈಲ್ಸ್! ಆಪರೇಷನ್ ಸಿಂಧೂರದ ಪ್ರತೀಕಾರವಾಗಿ ಪಾಕಿಸ್ತಾನ ನಡೆಸಿದ ಅಪ್ರಚೋದಿತ ಡ್ರೋನ್ ದಾಳಿ ವೇಳೆ ಗುರಿಯಾಗಿಸಿಕೊಂಡಿದ್ದ ವಾಯುನೆಲೆಗಳ ಪೈಕಿ ನಾಲ್ ವಾಯುನೆಲೆಯೂ ಒಂದಾಗಿದೆ. ಪ್ರಧಾನಿ ಮೋದಿ ಪಾಕಿಸ್ತಾನದಿಂದ ಕೇವಲ 150 ಕಿ.ಮೀ ದೂರದಲ್ಲಿರುವ ನಾಲ್ ವಾಯುನೆಲೆ ಇದಾಗಿದೆ. ಅಮೃತ ಭಾರತ ನಿಲ್ದಾಣ ಯೋಜನೆಯಡಿಯಲ್ಲಿ ಪುನರಾಭಿವೃದ್ಧಿ ಮಾಡಲಾದ ದೇಶ್ನೋಕ್ ನಿಲ್ದಾಣವನ್ನು … Continue reading ಇಂದು ರಾಜಸ್ಥಾನದ ಬಿಕನೇರ್ ವಾಯುನೆಲೆಗೆ ಭೇಟಿ ಕೊಡಲಿದ್ದಾರೆ PM ಮೋದಿ!