ಇಂದು ನಾಗ್ಪುರದ ಸ್ಮೃತಿ ಭವನಕ್ಕೆ ಭೇಟಿ ನೀಡಲಿದ್ದಾರೆ PM ಮೋದಿ

ಮುಂಬೈ:- ಪ್ರಧಾನಿ ನರೇಂದ್ರ ಮೋದಿಯವರು ಇಂದು ನಾಗ್ಪುರದ ರೇಶಿಂಬಾಗ್‌ನಲ್ಲಿರುವ ಆರ್‌ಎಸ್‌ಎಸ್ ಪ್ರಧಾನ ಕಚೇರಿ ಹೆಡ್ಗೆವಾರ್ ಸ್ಮೃತಿ ಭವನಕ್ಕೆ ಭೇಟಿ ನೀಡಲಿದ್ದಾರೆ. ಭೇಟಿ ವೇಳೆ, ದೀಕ್ಷಭೂಮಿಗೂ ಭೇಟಿ ನೀಡಲಿದ್ದಾರೆ. GT Vs MI: ಮುಂಬೈ ಮಣಿಸಿ ಗೆಲುವಿನ ಖಾತೆ ತೆರೆದ ಗುಜರಾತ್- 36 ರನ್‌ಗಳ ಭರ್ಜರಿ ಜಯ! ಇಂದು ಮೋದಿ ಅವರು ನಾಗ್ಪುರಕ್ಕೆ ತೆರಳಲಿದ್ದು, ಹಿಂದೂ ಹೊಸ ವರ್ಷದ ಆರಂಭವನ್ನು ಗುರುತಿಸುವ ಆರ್‌ಎಸ್‌ಎಸ್ `ಪ್ರತಿಪದ’ ಕಾರ್ಯಕ್ರಮ ಮತ್ತು ಮರಾಠಿ ಹೊಸ ವರ್ಷವಾದ ಗುಡಿ ಪಾಡ್ವದಲ್ಲಿ ಭಾಗಿಯಾಗಲಿದ್ದಾರೆ. RSS ಮುಖ್ಯಸ್ಥ … Continue reading ಇಂದು ನಾಗ್ಪುರದ ಸ್ಮೃತಿ ಭವನಕ್ಕೆ ಭೇಟಿ ನೀಡಲಿದ್ದಾರೆ PM ಮೋದಿ