ಪೊಲೀಸ್ ಪೇದೆ ಮೇಲೆ ಅತ್ಯಾಚಾರ ; ಸೇನಾಧಿಕಾರಿ ವಿರುದ್ಧ ಎಫ್ಐಆರ್

ಭೋಪಾಲ್: ಮಧ್ಯಪ್ರದೇಶದ ಭೋಪಾಲ್‌ನಲ್ಲಿ ಪೊಲೀಸ್‌ ಪೇದೆ ಮೇಲೆ ಸೇನಾಧಿಕಾರಿ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ. 42 ವರ್ಷದ ಮಹಿಳಾ ಪೊಲೀಸ್ ಪೇದೆ ನೀಡಿದ ದೂರಿನ ಆಧಾರದ ಮೇಲೆ ಸೇನಾಧಿಕಾರಿ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 69 (ಮದುವೆಯ ಸುಳ್ಳು ಭರವಸೆ ನೀಡಿ ಲೈಂಗಿಕ ಸಂಭೋಗ) ಮತ್ತು 351 (2) (ಅಪರಾಧ ಬೆದರಿಕೆ) ಅಡಿಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆ. ಉತ್ತರಾಖಂಡದ ಹಲ್ದ್ವಾನಿಯಲ್ಲಿ ನಿಯೋಜನೆಗೊಂಡಿರುವ ಲೆಫ್ಟಿನೆಂಟ್ ಕರ್ನಲ್ ವರುಣ್ ಪ್ರತಾಪ್ ಸಿಂಗ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಯಾಗಿದೆ. … Continue reading ಪೊಲೀಸ್ ಪೇದೆ ಮೇಲೆ ಅತ್ಯಾಚಾರ ; ಸೇನಾಧಿಕಾರಿ ವಿರುದ್ಧ ಎಫ್ಐಆರ್