Close Menu
Ain Live News
    Facebook X (Twitter) Instagram YouTube
    Monday, June 30
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಹತ್ಯೆ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

    By AIN AuthorApril 10, 2025
    Share
    Facebook Twitter LinkedIn Pinterest Email
    Demo

    ಬಳ್ಳಾರಿ: ರೌಡಿಶೀಟರ್‌ ಮೇಲೆ ಪೊಲೀಸರು ಫೈರಿಂಗ್‌ ನಡೆಸಿರುವ ಘಟನೆ ಹೊಸಪೇಟೆಯಲ್ಲಿ ನಡೆದಿದೆ. ರಾತ್ರಿ ಕೊಲೆ ಮಾಡಿದ್ದ ರೌಡಿಶೀಟರ್‌, ಮುಂಜಾನೆ ಪೊಲೀಸರ ಮೇಲೆ ದಾಳಿ ನಡೆಸಲು ಯತ್ನಿಸಿದ್ದು, ಗುಂಡೇಟು ತಿಂದಿದ್ದಾನೆ.

     

    ಗುಂಡೇಟು ತಿಂದ ಆರೋಪಿಯನ್ನು ಹುಚ್ಚಕಾಳಿ ಎಂದು ಗುರುತಿಸಲಾಗಿದೆ. ಬುಧವಾರ ರಾತ್ರಿ ಹೊನ್ನೂರಸ್ವಾಮಿ (30) ಎಂಬುವರ ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿ, ತಲೆ ಮರೆಸಿಕೊಂಡಿದ್ದ. ಇದೇ ಪ್ರಕರಣ ಸಂಬಂಧ ಆರೋಪಿಯನ್ನು ಬಂಧಿಸಿ, ಕೊಲೆಗೆ ಬಳಸಿದ್ದ ಚಾಕು ವಶಕ್ಕೆ ಪಡೆಯುವ ವೇಳೆ, ಆತ ಪೊಲೀಸರ ಮೇಲೆ ದಾಳಿಗೆ ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ಆತ್ಮ ರಕ್ಷಣೆಗಾಗಿ ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ. ಸದ್ಯ ಗಾಯಗೊಂಡ ಪೊಲೀಸ್ ಸಿಬ್ಬಂದಿಗೆ ಹೊಸಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

    ಅರ್ಹ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳ ತಲುಪಿಸಿ ; ಶಾಸಕ ಕೊತ್ತೂರು ಮಂಜುನಾಥ್

    ಘಟನಾ ಸ್ಥಳಕ್ಕೆ ವಿಜಯನಗರ ಎಸ್‍ಪಿ ಡಾ. ಶ್ರೀಹರಿಬಾಬು ಬಿಎಲ್, ಎಎಸ್‍ಪಿ ಸಲೀಂಪಾಷಾ ಹಾಗೂ ಡಿವೈಎಸ್‍ಪಿ ಡಾ.ಮಂಜುನಾಥ್ ತಳವಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಹಾಸನದಲ್ಲಿ ಮುಂದುವರಿದ ಸರಣಿ ಹೃದಯಾಘಾತ: ಆಟೋ ಓಡಿಸುತ್ತಲೇ ಪ್ರಾಣ ಬಿಟ್ಟ ಡ್ರೈವರ್!

    June 30, 2025

    ಹಾಸನದಲ್ಲಿ ಹೃದಯಾಘಾತ ಪ್ರಕರಣ ಹೆಚ್ಚಳ: ರಾಜ್ಯ ಸರ್ಕಾರದಿಂದ ವಿಶೇಷ ಸಮಿತಿ ರಚನೆ!

    June 30, 2025

    ಲಂಚ ಸ್ವೀಕರಿಸುವಾಗ ‘ಲೋಕಾ’ ಬಲೆಗೆ ಬಿದ್ದ ಕಂದಾಯ ಅಧಿಕಾರಿ!

    June 30, 2025

    ಮಹಿಳೆ ಹತ್ಯೆ: ಗಂಡ, ಅತ್ತೆ ವಿರುದ್ಧ ದಾಖಲಾಯ್ತು ದೂರು.. ತನಿಖೆ ಚುರುಕು!

    June 30, 2025

    5 ಹುಲಿಗಳ ಸರಣಿ ಸಾವಿಗೆ ಅರಣ್ಯ ಇಲಾಖೆಯ ಬೇಜವಾಬ್ದಾರಿ ಕಾರಣ: ಸಂಸದ ಸುನೀಲ್ ಬೋಸ್

    June 30, 2025

    ಸುಳ್ಳು ಕೊಲೆ ಕೇಸ್​ ಹಾಕಿ ಅಮಾಯಕನನ್ನು ಜೈಲಿಗೆ ಕಳುಹಿಸಿದ್ದ ಪೊಲೀಸರು ಸಸ್ಪೆಂಡ್!

    June 30, 2025

    ಆರ್ಎಲ್ ಜಾಲಪ್ಪ ಲಯನ್ಸ್ ಸಂಸ್ಥೆಗೆ ಅತ್ಯುತ್ತಮ ಕ್ಲಬ್ ಪುರಸ್ಕಾರ : ಸತತ 4ನೇ ವರ್ಷವೂ ಅಗ್ರಸ್ಥಾನ ಪಡೆದ ವಿದ್ಯಾಸಂಸ್ಥೆ..!

    June 30, 2025

    ಸಿನಿಮಾ ಶೈಲಿ ಅಪಹರಣ: ಆರು ಜನರ ಬಂಧನ – ಎನ್ ಶಶಿಕುಮಾರ್

    June 30, 2025

    ಜು.03ರಂದು ಬೀದರ್ ಜಿಲ್ಲೆಗೆ ನಿಖಿಲ್ ಕುಮಾರಸ್ವಾಮಿ ಆಗಮನ: ರಮೇಶ್ ಪಾಟೀಲ್ ಸೋಲ್ಪೂರ್

    June 30, 2025

    ಧಾರವಾಡ: ಕಾಂಗ್ರೆಸ್ ಸರ್ಕಾರದ ವಿರುದ್ಧ ಧಾರವಾಡದಲ್ಲಿ ಜೆಡಿಎಸ್ ಪ್ರತಿಭಟನೆ

    June 30, 2025

    2028 ರಲ್ಲೂ ನಾವೇ ಗೆದ್ದು ಅಧಿಕಾರಕ್ಕೆ ಬರ್ತೀವಿ: ಸಿಎಂ ಸಿದ್ದರಾಮಯ್ಯ

    June 30, 2025

    ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ: ಪೊಲೀಸ್ ಕಮಿಷನರ್ ರಿಯಾಕ್ಷನ್

    June 30, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.