ಗೋಡೌನ್ ನಲ್ಲಿ ದಾಸ್ತಾನು ಮಾಡಲಾಗಿದ್ದ ಪಿಓಪಿ ಗಣಪತಿಗಳು ಸೀಜ್!

ಧಾರವಾಡ:- ಇಲ್ಲಿನ ಗರಗ ಗ್ರಾಮದಲ್ಲಿ ದಾಸ್ತಾನು ಮಾಡಲಾಗಿದ್ದ ಪಿಓಪಿ ಗಣಪತಿಗಳನ್ನು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಒಟ್ಟು 184 ಗಣಪತಿ ವಿಗ್ರಹಗಳನ್ನು ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಅಮೇರಿಕಾವು ಇರಾನ್ ಮೇಲೆ ದಾಳಿ ಮಾಡಿದ್ದು ತಪ್ಪು : ಮಲ್ಲಿಕಾರ್ಜುನ ಖರ್ಗೆ! ವಿನಾಯಕ್ ಪತ್ತಾರ ಎನ್ನುವವರಿಗೆ ಸೇರಿದ ಗೋಡೌನ್ ನಲ್ಲಿ ಎರಡು ಬೃಹತ್ ಗಣಪತಿ ಸೇರಿ ಸಣ್ಣ ಪ್ರಮಾಣದ ವಿಗ್ರಹಗಳನ್ನು ಜಪ್ತಿ ಮಾಡಲಾಗಿದೆ. ಖಚಿತ ಮಾಹಿತಿ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿ ಸೀಜ್ ಮಾಡಿದರು. … Continue reading ಗೋಡೌನ್ ನಲ್ಲಿ ದಾಸ್ತಾನು ಮಾಡಲಾಗಿದ್ದ ಪಿಓಪಿ ಗಣಪತಿಗಳು ಸೀಜ್!