ಪಾಕ್ ವಿರುದ್ಧ ಯುದ್ಧ ಬೇಡ ಅಂದಿದ್ದ ಸಿಎಂ ಹೇಳಿಕೆ ಖಂಡಿಸಿ ಪೋಸ್ಟ್ – ಹಿಂದೂ ಕಾರ್ಯಕರ್ತನ ವಿರುದ್ಧ ಕೇಸ್
ಹುಬ್ಬಳ್ಳಿ: ಪಾಕಿಸ್ತಾನದ ವಿರುದ್ಧ ಯುದ್ಧ ಬೇಡ ಎಂದಿದ್ದ ಸಿಎಂ ಸಿದ್ದರಾಮಯ್ಯ ಹೇಳಿಕೆ ಖಂಡಿಸಿ ಪೋಸ್ಟ್ ಹಾಕಿದ್ದ ಹಿಂದೂ ಕಾರ್ಯಕರ್ತನ ಮೇಲೆ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಈ ಕುರಿತು ಹಿಂದೂ ಕಾರ್ಯಕರ್ತ ಶಿವಾನಂದ ಸತ್ತಿಗೇರಿ ಆಕ್ರೋಶ ವ್ಯಕ್ತಪಡಿಸಿದ್ದು ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆಯ ನಡೆ ಸರಿಯಿಲ್ಲ. ರಾಜ್ಯದಲ್ಲಿರುವ ಹಿಂದೂ ಕಾರ್ಯಕರ್ತರ ಮೇಲೆ ಕೇಸ್ಗಳ ಸುರಿಸುತ್ತಿದ್ದಾರೆ. ಈ ಮೂಲಕ ಹಿಂದೂ ಕಾರ್ಯಕರ್ತರನ್ನು ಬೆದರಿಸುವ ತಂತ್ರ ನಡೆಸಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ನಟ ಕಮಲ್ ಹಾಸನ್ ಅಜ್ಞಾನ … Continue reading ಪಾಕ್ ವಿರುದ್ಧ ಯುದ್ಧ ಬೇಡ ಅಂದಿದ್ದ ಸಿಎಂ ಹೇಳಿಕೆ ಖಂಡಿಸಿ ಪೋಸ್ಟ್ – ಹಿಂದೂ ಕಾರ್ಯಕರ್ತನ ವಿರುದ್ಧ ಕೇಸ್
Copy and paste this URL into your WordPress site to embed
Copy and paste this code into your site to embed