Close Menu
Ain Live News
    Facebook X (Twitter) Instagram YouTube
    Wednesday, June 25
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    Power Cut: ಬೆಂಗಳೂರಿನ ಈ ಏರಿಯಾಗಳಲ್ಲಿ ನಾಳೆ ಕರೆಂಟ್‌ ಕಟ್‌!

    By AIN AuthorJune 24, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಏರಿಯಾಗಳಲ್ಲಿ ನಾಳೆ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ. ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆ ನಗರದ ಹಲವು ಪ್ರದೇಶಗಳಲ್ಲಿ ಜೂನ್‌ 25ರ ಬುಧವಾರ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ

    ಪುರಸಭೆ ಕಛೇರಿಯ ಹಂಚು ಕುಸಿತ: ಪ್ರಾಣಾಪಾಯದಿಂದ ಪಾರಾದ ನೌಕರರು

    ಹಳೇಹಳ್ಳಿ, ಮಾರ್ಗೊಂಡನಹಳ್ಳಿ, ಕಲ್ಕೆರೆ ರಸ್ತೆ, ಬೈರತಿ ಗ್ರಾಮ, ಕನಕಶ್ರೀ ಲೇಔಟ್, ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ, ಗುಬ್ಬಿ ಅಡ್ಡ ರಸ್ತೆ, ಕ್ಯಾಲಸನಹಳ್ಳಿ, ಪುರವಂಕರ ಅಪಾರ್ಟ್‌ಮೆಂಟ್‌, ಪೂರ್ಣಪ್ರಜ್ಞ, ಮಾರಗೊಂಡನಹಳ್ಳಿ, ಗವಿಗುಡಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ವತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

    ಅಲ್ಲದೆ ಅಂದೇ ಶೋಭಾ ಇಂದ್ರಪ್ರಸ್ಥ ವಿದ್ಯುತ್ ಉಪಕೇಂದ್ರದಲ್ಲೂ ತುರ್ತುನಿರ್ವಹಣಾ ಕಾರ್ಯ ಕೈಗೊಳ್ಳುವ ಹಿನ್ನೆಲೆ ಶೋಭಾ ಇಂದ್ರಪ್ರಸ್ಥ ಅಪಾರ್ಟ್‌ಮೆಂಟ್ ಹಾಗೂ ಗ್ಲೋಬಲ್‌ ಮಾಲ್‌ನ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಆಗಲಿದೆ ಎಂದು ತಿಳಿಸಿದೆ

    ಇಸ್ರೋ ಲೇಔಟ್‌, ಕುಮಾರಸ್ವಾಮಿ ಲೇಔಟ್, ಇಳಯಸನಗರ, ವಿವೇಕಾನಂದ ಕಾಲೋನಿ, ಪ್ರಗತಿಪುರ, ಸರಬಂಡೆ ಪಾಳ್ಯ, ಪ್ರತಿಭಾ ಇಂಡಸ್ಟ್ರಿಯಲ್‌ ಏರಿಯಾ, ಸುಪ್ರೀಮ್‌ ಲೆದರ್ ಗಾರ್ಮೆಂಟ್ಸ್‌, ಚಂದ್ರಾನಗರ, ಕಾಶಿನಗರ, ವಿಕ್ರಮನಗರ, ನಂಜಪ್ಪ ಲೇಔಟ್‌, ಬಿಕಾಸಿಪುರ, ಟೀಚರ್ಸ್‌ ಕಾಲೋನಿ, ಬೇಂದ್ರೆ ನಗರ, ಮಿನಿಯಾಜ್‌ ನಗರ, ಕನಕನಗರ, ಉತ್ತರಹಳ್ಳಿ, ಆದರ್ಶ್‌ ಅಪಾರ್ಟ್‌ಮೆಂಟ್‌ 1 ಮತ್ತು 2 ಸುತ್ತಮುತ್ತಲಿನ ಪ್ರದೇಶಗಲ್ಲಿ ಕರೆಂಟ್‌ ಕಟ್‌ ಆಗಲಿದೆ ಎಂದು ತಿಳಿಸಿದೆ.

    ಮಾರುತಿ ಲೇಔಟ್‌, ಭರತ್ ಲೇಔಟ್‌, ದೊಡ್ಡಕಲ್ಲಸಂದ್ರ, ಅಗ್ರಹಾರ, ವಿಠಲ್‌ ನಗರ, ಯಾದಲಾಂ ನಗರ, ಅರೇಹಳ್ಳಿ, ಇಟ್ಟುಮಡು, ಎಜಿಎಸ್‌ ಲೇಔಟ್, ಚಿಕ್ಕಲ್ಲಸಂದ್ರ ಟಿ.ಜಿ.ಲೇಔಟ್, ಭುವನೇಶ್ವರಿನಗರ, ಶ್ರೀನಗರ, ಹೊಸಕೆರೆಹಳ್ಳಿ, ಪಿಇಎಸ್‌ ಇಂಜಿನಿಯರಿಂಗ್‌ ಕಾಲೇಜು, ವೀರಭದ್ರನಗರ, ಬ್ಯಾಂಕ್‌ ಕಾಲೋನಿ, ತ್ಯಾಗರಾಜ ನಗರ, ಬಸವನಗುಡಿ, ಬನಶಂಕರಿ 3ನೇ ಹಂತ, ಕತ್ರಿಗುಪ್ಪೆ, ಗಿರಿನಗರ 4ನೇ ಫೇಸ್, ಐಟಿಐ ಲೇಔಟ್, 100 ಅಡಿ ರಿಂಗ್‌ ರೋಡ್‌, ಕಾಮಾಕ್ಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.

    Demo
    Share. Facebook Twitter LinkedIn Email WhatsApp

    Related Posts

    ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಯುವತಿ ಸಾವು: ಡಿಸಿಪಿ ಸಾರಾ ಫಾತೀಮಾ ಹೇಳಿದ್ದೇನು?

    June 24, 2025

    ಬೆಳ್ಳಂ ಬೆಳಗ್ಗೆ ಭ್ರಷ್ಟರ ಬೇಟೆಯಾಡಿದ ‘ಲೋಕಾಯುಕ್ತ’: ಒಟ್ಟು 34.90 ಕೋಟಿ ಮೌಲ್ಯದ ಆಸ್ತಿ ಪತ್ತೆ!

    June 24, 2025

    ಕೆಐಎಡಿಬಿ ಭೂಸ್ವಾಧೀನಕ್ಕೆ ವಿರೋಧ: 495 ಎಕರೆ ಕೈ ಬಿಡಲು ಸರ್ಕಾರ ನಿರ್ಧಾರ.. ಪ್ರತಿಭಟನೆ ಕೈಬಿಡಲು ಒಪ್ಪದ ರೈತರು!

    June 24, 2025

    ರಾತ್ರಿ ಹೊತ್ತು ಎರಡು ಲವಂಗ ತಿನ್ನೋದ್ರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!?

    June 24, 2025

    ಯಾವ ರೋಗವೂ ನಿಮ್ಮ ಬಳಿ ಸುಳಿಯದಿರಲು ನಿತ್ಯ ಒಂದು ಹಿಡಿ ಈ ಸೊಪ್ಪು ತಿನ್ನಿ!

    June 24, 2025

    ನನಗೆ ಅಪಮಾನ ಮಾಡಿದ ಅಧಿಕಾರಿ ರಾಜೇಂದ್ರ ಕಠಾರಿಯ ವಿರುದ್ಧ ಸರ್ಕಾರ ಕ್ರಮ ಜರುಗಿಸಲೇ ಇಲ್ಲ: ರಾಜು ಕಾಗೆ

    June 24, 2025

    ಹೈಟೆಕ್ ಡಿಫೆನ್ಸ್ & ಏರೋಸ್ಪೇಸ್ ಪಾರ್ಕ್ ಅಭಿವೃದ್ಧಿಗೆ ಜಮೀನು: ಸಚಿವ ಎಂ ಬಿ ಪಾಟೀಲ್

    June 24, 2025

    ಸಿದ್ದರಾಮಯ್ಯ ಅವರೇ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ಕೊಡುತ್ತಿದ್ದಾರೆ: ಬಿ.ವೈ.ವಿಜಯೇಂದ್ರ ಆರೋಪ

    June 24, 2025

    ಮಾವು ಬೆಳೆಗಾರರ ನೆರವಿಗೆ ಬರುವಂತೆ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಕುಮಾರಸ್ವಾಮಿ ಪತ್ರ!

    June 24, 2025

    ನಡೆದುಕೊಂಡು ಹೋಗುತ್ತಿದ್ದ ಮಹಿಳೆಯರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು! ಇಬ್ಬರು ಸ್ಥಳದಲ್ಲೇ ದುರ್ಮರಣ

    June 24, 2025

    ದುಡ್ಡು ತಗೊಂಡು ಮನೆ ಕೊಟ್ಟಿದ್ರೆ ನಾನೇ ರಾಜೀನಾಮೆ ಕೊಡ್ತೀನಿ: ಸಚಿವ ಜಮೀರ್ ಅಹಮದ್

    June 24, 2025

    ನಂದಿನಿ ತುಪ್ಪಕ್ಕೆ ಭಾರೀ ಡಿಮ್ಯಾಂಡ್: 10 ಲಕ್ಷ ಕೆ.ಜಿ ತುಪ್ಪ ಪೂರೈಸುವಂತೆ TTD ಮನವಿ

    June 24, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.