ಕಲಘಟಗಿಯಲ್ಲಿ ಇಂದಿನಿಂದ ಮೂರು ದಿನ ವಿದ್ಯುತ್ ಪೂರೈಕೆ ಸ್ಥಗಿತ
ಧಾರವಾಡ : ದುಮ್ಮವಾಡ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಏ.13 ರಿಂದ ಏ.15ರವರೆಗೂ ಬೆಳಗ್ಗೆ 10.00 ಘಂಟೆಯಿಂದ ಮಧ್ಯಾಹ್ನ 02-00 ಘಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಕಲಘಟಗಿ ಉಪವಿಭಾಗ ವ್ಯಾಪಿಯಲ್ಲಿ ಬರುವ ದುಮ್ಮವಾಡ 33/11 ಕೆ.ವಿ ದುಮ್ಮವಾಡ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ಕೆಲಸದ ಸಲುವಾಗಿ ದಿ:13.04.2025 ರಿಂದ 15.04.2025 ರಂದು ಬೆಳಗ್ಗೆ 10.00 ಘಂಟೆಯಿಂದ ಮದ್ಯಾಹ್ನ 02-00 ಘಂಟೆಯವರೆಗೆ ವಿದ್ಯುತ್ ಪೂರೈಕೆ ಸ್ಥಗಿತಗೊಳಸಿಲಾಗಿದೆ. ಟೀ ಪಾಯಿಂಟ್‌ನಲ್ಲಿದ್ದ ಸಿಲಿಂಡರ್ ಗ್ಯಾಸ್ ಸೋರಿಕೆಯಿಂದ ಅಗ್ನಿ ಅವಘಡ ಹೀಗಾಗಿ ಈ ವ್ಯಾಪ್ತಿಯಲ್ಲಿ … Continue reading ಕಲಘಟಗಿಯಲ್ಲಿ ಇಂದಿನಿಂದ ಮೂರು ದಿನ ವಿದ್ಯುತ್ ಪೂರೈಕೆ ಸ್ಥಗಿತ
Copy and paste this URL into your WordPress site to embed
Copy and paste this code into your site to embed