ಕೊಡಗಿನ ಇಲ್ಲೆಲ್ಲಾ ನಾಳೆ ಇರಲ್ಲ ಪವರ್: ಎಲ್ಲೆಲ್ಲಿ? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್!

ಕೊಡಗು:- ಕೊಡಗಿನ ವಿವಿಧ ಭಾಗಗಳಲ್ಲಿ ನಾಳೆ ಪವರ್ ಕಟ್ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ ನಿತ್ಯ ಖಾಲಿ ಹೊಟ್ಟೆಯಲ್ಲಿ ಟೊಮೆಟೋ ಜ್ಯೂಸ್ ಕುಡೀರಿ… ಇದರ ಲಾಭ ಎಷ್ಟು ಗೊತ್ತಾ!? ಅವರದಾಳು, ಕಣ್ಣಾರಳ್ಳಿ, ಕೊಡ್ಲಿಪೇಟೆ, ಬ್ಯಾಡಗೊಟ್ಟ, ನೀರುಗುಂದ, ಹೆಮ್ಮನೆ, ಬೆಸ್ಸೂರು, ಕಟ್ಟೆಪುರ, ನಿಲುವಾಗಿಲು, ಕೂಡ್ಲೂರು, ದೊಡ್ಡಬಂಡಾರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ. ಆದ್ದರಿಂದ ಕನ್ನಂಡಬಾಣೆ, ಗೌಡಸಮಾಜ, … Continue reading ಕೊಡಗಿನ ಇಲ್ಲೆಲ್ಲಾ ನಾಳೆ ಇರಲ್ಲ ಪವರ್: ಎಲ್ಲೆಲ್ಲಿ? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್!