Close Menu
Ain Live News
    Facebook X (Twitter) Instagram YouTube
    Sunday, June 29
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ರಾಜಮನೆತನದ ಆಸ್ತಿ ವಿಚಾರವಾಗಿ ರಾಜಮಾತೆ ಪ್ರಮೋದಾ ದೇವಿ ಪತ್ರ ; ಸಿದ್ದನಪುರ ಗ್ರಾಮಸ್ಥರಲ್ಲಿ ಆತಂಕ

    By AIN AuthorApril 12, 2025
    Share
    Facebook Twitter LinkedIn Pinterest Email
    Demo

    ಮೈಸೂರು: ಚಾಮರಾಜನಗರದಲ್ಲಿ ಮೈಸೂರು ರಾಜಮನೆತನದ ಆಸ್ತಿ ವಿಚಾರವಾಗಿ ರಾಜಮಾತೆ ಪ್ರಮೋದಾದೇವಿ ಅವರು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಇದರ ಬೆನ್ನಲ್ಲೇ ಗ್ರಾಮಸ್ಥರು ಆತಂಕಕ್ಕೊಳಗಾಗಿದ್ದು, ಜಿಲ್ಲಾಧಿಕಾರಿಗಳ ಕಚೇರಿಗೆ ದೌಡಾಯಿಸಿದ್ದಾರೆ

    ಇತ್ತೀಚಿಗಷ್ಟೇ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರು, ಚಾಮರಾಜನಗರ ಜಿಲ್ಲೆಯಲ್ಲಿ ಮೈಸೂರು ರಾಜಮನೆತನಕ್ಕೆ ಸೇರಿದ ಆಸ್ತಿ ಇದೆ. ಅದನ್ನು ರಕ್ಷಣೆ ಮಾಡಬೇಕು ಎಂದು ಅವರು ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಅವರಿಗೆ ಪತ್ರ ಬರೆದಿದ್ದರು. ಇದರಿಂದ ಇದೀಗ ಗ್ರಾಮವೊಂದರ ಜನರಿಗೆ ಆತಂಕ ಶುರುವಾಗಿದೆ. ಚಾಮರಾಜನಗರ ತಾಲೂಕಿನ ಸಿದ್ದಯ್ಯನಪುರ ಗ್ರಾಮಸ್ಥರಿಗೆ ಆತಂಕ ಶುರು ಆಗಿದೆ. ಮೂಲಗಳ ಪ್ರಕಾರ ಸಿದ್ದಯ್ಯನಪುರದ ಮೂಲ ಹೆಸರೇ ಜಯಚಾಮರಾಜೇಂದ್ರ ಪುರಂ ಆಗಿದ್ದು, ಇದೀಗ ಈ ಊರಿನ ಜನರಿಗೆ ಊರು ಖಾಲಿ ಮಾಡಬೇಕಾದ ಆತಂಕ ಶುರುವಾಗಿದೆ.

    ಗೃಹಲಕ್ಷ್ಮೀ ಯೋಜನೆಯಿಂದ ಬದುಕು ಕಟ್ಟಿಕೊಂಡ ಮಹಿಳೆ ; ಸರ್ಕಾರಕ್ಕೆ ಧನ್ಯವಾದ

    ಸುಮಾರು 4,000ಕ್ಕೂ ಹೆಚ್ಚು ಜನರು ಗ್ರಾಮದಲ್ಲಿ ವಾಸ ಮಾಡುತ್ತಿದ್ದಾರೆ. ಇಂದಿಗೂ ಮಹಾರಾಜರ ಫೋಟೋವನ್ನು ಗ್ರಾಮಸ್ಥರು ಇಂದಿಗೂ ತಮ್ಮ ಮನೆಯ ದೇವರ ಕೋಣೆಯಲ್ಲಿಟ್ಟುಕೊಂಡು ಪೂಜೆ ಮಾಡುತ್ತಿದ್ದಾರೆ. ಪ್ರತಿ ವರ್ಷ ಮಹಾರಾಜರ ಭಾವಚಿತ್ರ ಮೆರವಣಿಗೆ ಮಾಡಿ ಅವರ ಜನ್ಮ ದಿನ ಆಚರಣೆಯನ್ನೂ ಕೂಡ ಮಾಡಿಕೊಂಡು ಬರುತ್ತಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಬ್ರ್ಯಾಂಡ್ ಎಂದು ಜೀನ್ಸ್ ಖರೀದಿಸೋ ಜನರೇ ಈ ಸುದ್ದಿ ನಿಮಗಾಗಿ: ಎಲ್ಲವೂ Fake!

    June 29, 2025

    ಪ್ರವಾಸಿಗರ ಗಮನಕ್ಕೆ: ನಂದಿ ಬೆಟ್ಟ, ಸ್ಕಂದಗಿರಿಧಾಮಕ್ಕೆ 4 ದಿನ ನಿರ್ಬಂಧ!

    June 28, 2025

    ಸಿಎಂ ಬದಲಾವಣೆ ವಿಚಾರ: ಶಾಸಕ ಬೈರತಿ ಸುರೇಶ್ ಹೇಳಿದ್ದೇನು?

    June 28, 2025

    ಹಾಡಹಗಲೇ ಕೊಡಲಿಯಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ!

    June 28, 2025

    2025-26 ನೇ ಸಾಲಿನ ನೂತನ ರೋಟರಿ ಸಂಸ್ಥೆಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಕಾಗಲವಾಡಿ ಚಂದ್ರು!

    June 28, 2025

    ಚಿಕ್ಕಮಕ್ಕಳಲ್ಲಿ ಹೆಚ್ಚುತ್ತಿರುವ ಹೃದಯಾಘಾತ: ದೇಶಲ್ಲಿಯೇ ಪ್ರಥಮ ವರದಿ ಸಿದ್ದಪಡಿಸಿದ ಹುಬ್ಬಳ್ಳಿಯ ಕೆಎಂಸಿ ಆರ್ ಐ ವೈದರು!

    June 28, 2025

    ಅಕ್ರಮ ಸಂಬಂಧಕ್ಕೆ ಅಡ್ಡಿ: ಪ್ರಿಯಕರನ ಜೊತೆಗೂಡಿ ಪತಿಯನ್ನೇ ಕೊಲೆಗೈದ ಹೆಂಡ್ತಿ!

    June 28, 2025

    ಕಾಂಗ್ರೆಸ್’ನಲ್ಲಿ ಸೆಪ್ಟೆಂಬರ್ ಕ್ರಾಂತಿ ವಿಚಾರ: ಯತೀಂದ್ರ ಸಿದ್ದರಾಮಯ್ಯ ಹೇಳಿದ್ದೇನು..?

    June 28, 2025

    BREAKING.. ಹೃದಯಾಘಾತಕ್ಕೆ ಹಾಸನದಲ್ಲಿ ಮತ್ತೊಂದು ಬಲಿ..! ಮನೆಯಲ್ಲೆ ಕುಸಿದು ಬಿದ್ದು ವ್ಯಕ್ತಿ ಸಾವು

    June 28, 2025

    ಯಡಿಯೂರಪ್ಪ ತನ್ನ ಮಗನ ಭವಿಷ್ಯಕ್ಕಾಗಿ ನನ್ನ ಪಕ್ಷದಿಂದ ಉಚ್ಚಾಟನೆ ಮಾಡಿಸಿದ್ದಾರೆ: ಯತ್ನಾಳ್ ಆರೋಪ

    June 28, 2025

    ಸಂಬಳ ನೀಡದೆ ಏಕಾಏಕಿ ಆಸ್ವತ್ರೆಗೆ ಬೀಗ: 7 ಹಿಲ್ಸ್ ಆಸ್ವತ್ರೆ ವಿರುದ್ಧ ಸಿಬ್ಬಂದಿಗಳ ಪ್ರತಿಭಟನೆ

    June 28, 2025

    ಹಾಸನದಲ್ಲಿ ಹೃದಯಾಘಾತ ಮರಣ ಮೃದಂಗ: ಈ ಲೀಸ್ಟ್ ನೋಡಿದ್ರೆ ನಿಮ್ಮ ಎದೆಬಡಿತ ಜಾಸ್ತಿ ಆಗೋದ್ರಲ್ಲಿ ಡೌಟೇ ಇಲ್ಲ..!

    June 28, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.