ರಾಜಮನೆತನದ ಆಸ್ತಿ ವಿಚಾರವಾಗಿ ರಾಜಮಾತೆ ಪ್ರಮೋದಾ ದೇವಿ ಪತ್ರ ; ಸಿದ್ದನಪುರ ಗ್ರಾಮಸ್ಥರಲ್ಲಿ ಆತಂಕ

ಮೈಸೂರು: ಚಾಮರಾಜನಗರದಲ್ಲಿ ಮೈಸೂರು ರಾಜಮನೆತನದ ಆಸ್ತಿ ವಿಚಾರವಾಗಿ ರಾಜಮಾತೆ ಪ್ರಮೋದಾದೇವಿ ಅವರು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಇದರ ಬೆನ್ನಲ್ಲೇ ಗ್ರಾಮಸ್ಥರು ಆತಂಕಕ್ಕೊಳಗಾಗಿದ್ದು, ಜಿಲ್ಲಾಧಿಕಾರಿಗಳ ಕಚೇರಿಗೆ ದೌಡಾಯಿಸಿದ್ದಾರೆ ಇತ್ತೀಚಿಗಷ್ಟೇ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರು, ಚಾಮರಾಜನಗರ ಜಿಲ್ಲೆಯಲ್ಲಿ ಮೈಸೂರು ರಾಜಮನೆತನಕ್ಕೆ ಸೇರಿದ ಆಸ್ತಿ ಇದೆ. ಅದನ್ನು ರಕ್ಷಣೆ ಮಾಡಬೇಕು ಎಂದು ಅವರು ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್‌ ಅವರಿಗೆ ಪತ್ರ ಬರೆದಿದ್ದರು. ಇದರಿಂದ ಇದೀಗ ಗ್ರಾಮವೊಂದರ ಜನರಿಗೆ ಆತಂಕ ಶುರುವಾಗಿದೆ. ಚಾಮರಾಜನಗರ ತಾಲೂಕಿನ ಸಿದ್ದಯ್ಯನಪುರ ಗ್ರಾಮಸ್ಥರಿಗೆ ಆತಂಕ ಶುರು ಆಗಿದೆ. … Continue reading ರಾಜಮನೆತನದ ಆಸ್ತಿ ವಿಚಾರವಾಗಿ ರಾಜಮಾತೆ ಪ್ರಮೋದಾ ದೇವಿ ಪತ್ರ ; ಸಿದ್ದನಪುರ ಗ್ರಾಮಸ್ಥರಲ್ಲಿ ಆತಂಕ