ಪ್ರವೀಣ್ ನೆಟ್ಟಾರು ಹತ್ಯೆ ಕೇಸ್: ಪ್ರಮುಖ ಆರೋಪಿ ಬಂಧಿಸಿದ NIA

ಬೆಂಗಳೂರು:- ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆ ಕೇಸ್ ಗೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ NIA ಯಶಸ್ವಿಯಾಗಿದೆ. ಕೇಂದ್ರದಲ್ಲಿ ಇನ್ನೂ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಜೋಶಿ! ಅಬ್ದುಲ್‌ ರೆಹಮಾನ್ ಬಂಧಿತ ಆರೋಪಿ. ಈತನನ್ನು ಕೇರಳದ ಕಣ್ಣೂರು ಏರ್ಪೋರ್ಟ್ ನಲ್ಲಿ ಬಂಧಿಸಲಾಗಿದೆ. ಕತಾರ್ ನಿಂದ ಆಗಮಿಸಿದ ವೇಳೆ ಅರೆಸ್ಟ್ ಮಾಡಲಾಗಿದೆ. ಆರೋಪಿಯು, ೨ ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಇದೀಗ ಆರೋಪಿಯ ಎಡೆಮುರಿ ಕಟ್ಟುವಲ್ಲಿ NIA ಯಶಸ್ವಿಯಾಗಿದೆ. ಘಟನೆ ಹಿನ್ನೆಲೆ: 2022ರ ಜುಲೈನಲ್ಲಿ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಅವರ … Continue reading ಪ್ರವೀಣ್ ನೆಟ್ಟಾರು ಹತ್ಯೆ ಕೇಸ್: ಪ್ರಮುಖ ಆರೋಪಿ ಬಂಧಿಸಿದ NIA