ಸರ್ಕಾರಿ ಶಾಲೆಗಳತ್ತ ಒಲವು: ಮಕ್ಕಳ ದಾಖಲಾತಿ ಹೆಚ್ಚಳ.. ಖಾಸಗಿ ಶಾಲೆಗಳಿಗೆ ಗುಡ್ ಬೈ!
ಬೆಂಗಳೂರು:- ಸರ್ಕಾರಿ ಶಾಲೆ ಅಂದ್ರೆ ದೂರ ಸರಿಯುತ್ತಿದ್ದ ಕಾಲ ಒಂದಿತ್ತು. ಸರ್ಕಾರಿ ಶಾಲೆ ಅಂದ್ರೆ ಮೂಗು ಮುರಿಯುವವರೇ ಹೆಚ್ಚಾಗಿದ್ದಾರೆ. ಕಳೆದ ಎರಡು ವರ್ಷಗಳಲ್ಲಿ 20ಕ್ಕೂ ಹೆಚ್ಚು ಶಾಲೆಗಳಿಗೆ ಬೀಗ ಬಿದ್ದಿದೆ. ಆದರೆ ಈ ವರ್ಷ ಹೆಚ್ಚು ಮಕ್ಕಳು ಸರ್ಕಾರಿ ಶಾಲೆಯಲ್ಲಿ ದಾಖಲಾತಿ ಪಡೆದಿದ್ದಾರೆ. ವಿಧಾನಸೌಧದಲ್ಲಿ ನಡೆದ RCB ಅಭಿನಂದನಾ ಸಮಾರಂಭದಲ್ಲಿ ರಾಜ್ಯಪಾಲರನ್ನು ನಾನೇ ಆಹ್ವಾನಿಸಿದ್ದೆ: CM ಸಿದ್ದರಾಮಯ್ಯ! ಕಳೆದ ಎರಡು ವರ್ಷಗಳಲ್ಲಿ 20ಕ್ಕೂ ಹೆಚ್ಚು ಸರ್ಕಾರಿ ಶಾಲೆ ಮುಚ್ಚಿದ್ದವು. ಕಟ್ಟಡದ ಕೊರತೆ, ಶಿಕ್ಷಕರ ಕೊರತೆ, ಮೂಲಭೂತ ಸೌಕರ್ಯ … Continue reading ಸರ್ಕಾರಿ ಶಾಲೆಗಳತ್ತ ಒಲವು: ಮಕ್ಕಳ ದಾಖಲಾತಿ ಹೆಚ್ಚಳ.. ಖಾಸಗಿ ಶಾಲೆಗಳಿಗೆ ಗುಡ್ ಬೈ!
Copy and paste this URL into your WordPress site to embed
Copy and paste this code into your site to embed