ಬೆಂಗಳೂರು: ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಹುಟ್ಟು ಹಬ್ಬದ ಸಂಭ್ರಮವಾಗಿದ್ದು, ಕೇಂದ್ರ ಸಚಿವರು, ಸಂಸದರು ಮತ್ತು ನಾಯಕರು ರಾಷ್ಟ್ರಪತಿಗಳಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರುತ್ತಿದ್ದಾರೆ.
ಈ ಸಂದರ್ಭದಲ್ಲಿ, ವಿಧಾನ ಪರಿಷತ್ ಶಾಸಕರಾದ ಟಿ ಎ ಶರವಣ ಅವರು, ಮುರ್ಮು ಅವರ ಹುಟ್ಟುಹಬ್ಬಕ್ಕೆ ಶುಭ ಹಾರೈಸಿದ್ದಾರೆ. ಈ ಬಗ್ಗೆ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು,
ನಿಮಗೂ ಗ್ಯಾಸ್ಟ್ರಿಕ್ ಸಮಸ್ಯೆ ಇದ್ಯಾ!? ಹಾಗಿದ್ರೆ ಈ ಆಹಾರಗಳನ್ನು ತಪ್ಪದೇ ಸೇವಿಸಿ!
ಭಾರತದ 15 ನೇ ರಾಷ್ಟ್ರಪತಿಯಾದ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ಉತ್ತಮ ಆಯಸ್ಸು, ಆರೋಗ್ಯ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ವಿಧಾನ ಪರಿಷತ್ ಶಾಸಕರಾದ ಟಿ ಎ ಶರವಣ ಅವರು ಪೋಸ್ಟ್ನಲ್ಲಿ ಶುಭ ಹಾರೈಸಿದ್ದಾರೆ.