Vaibhav Suryavanshi-Modi: IPL ಸೆನ್ಸೇಷನ್ ವೈಭವ್ ಸೂರ್ಯವಂಶಿಯನ್ನು ಭೇಟಿಯಾದ ಪ್ರಧಾನಿ ಮೋದಿ..!

14 ನೇ ವಯಸ್ಸಿನಲ್ಲಿ ಐಪಿಎಲ್‌ಗೆ ಪಾದಾರ್ಪಣೆ ಮಾಡಿ ಆಡಿದ ಮೂರನೇ ಪಂದ್ಯದಲ್ಲಿ ಮಿಂಚಿನ ಶತಕ ಗಳಿಸಿದ ವೈಭವ್ ಸೂರ್ಯವಂಶಿ ಇತ್ತೀಚೆಗೆ ಪ್ರಧಾನಿ ಮೋದಿಯವರನ್ನು ಭೇಟಿಯಾದರು. ಬಿಹಾರ ಪ್ರವಾಸದಲ್ಲಿರುವ ಪ್ರಧಾನಿ ಮೋದಿಯವರನ್ನು ವೈಭವ್ ತಮ್ಮ ಪೋಷಕರೊಂದಿಗೆ ಪಾಟ್ನಾ ವಿಮಾನ ನಿಲ್ದಾಣದಲ್ಲಿ ಭೇಟಿಯಾದರು. ಕ್ರಿಕೆಟ್ ಅನ್ನು ತಮ್ಮ ವೃತ್ತಿಜೀವನವನ್ನಾಗಿ ಮಾಡಿಕೊಂಡ ವೈಭವ್, ಅತ್ಯಂತ ಚಿಕ್ಕ ವಯಸ್ಸಿನಲ್ಲಿಯೇ ಐಪಿಎಲ್‌ಗೆ ಪ್ರವೇಶಿಸಿ, ಪ್ರಪಂಚದಾದ್ಯಂತ ಮನೆಮಾತಾಗಿದ್ದರು. ಗಟ್ಟಿಮುಟ್ಟಾದ ಮೂಳೆ ನಿಮ್ಮದಾಗಬೇಕಾ!? ಹಾಗಿದ್ರೆ ಈ ಬೀಜಗಳನ್ನು ತಿನ್ನುವ ಅಭ್ಯಾಸ ಇಟ್ಟುಕೊಳ್ಳಿ! ಇದಲ್ಲದೆ, ಐಪಿಎಲ್‌ನಲ್ಲಿ ಕೇವಲ 35 … Continue reading Vaibhav Suryavanshi-Modi: IPL ಸೆನ್ಸೇಷನ್ ವೈಭವ್ ಸೂರ್ಯವಂಶಿಯನ್ನು ಭೇಟಿಯಾದ ಪ್ರಧಾನಿ ಮೋದಿ..!