ಇರಾನ್ ಅಧ್ಯಕ್ಷ ಮಸೂದ್ ಜತೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ: ಏನೆಲ್ಲಾ ಚರ್ಚೆ ಆಯ್ತು?

ನವದೆಹಲಿ:- ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯನ್‌ ಜತೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಿದ್ದಾರೆ. ಇರಾನ್ ನ ಮೂರು ಪರಮಾಣು ಘಟಕಗಳ ಮೇಲೆ ಅಮೆರಿಕ ಇಂದು ದಾಳಿ ನಡೆಸಿದೆ. ಈ ಹಿನ್ನೆಲೆಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಬಗ್ಗೆ X ಮಾಡಿರುವ ಮೋದಿ, ಇಂದು ನಡೆದ ಘಟನೆ ತೀವ್ರ ಕಳವಳಕಾರಿಯಾಗಿದ್ದು, ನಾವು ಪ್ರಸ್ತುತ ಪರಿಸ್ಥಿತಿಯನ್ನು ವಿವರವಾಗಿ ಚರ್ಚಿಸಿದ್ದೇವೆ, ಪ್ರಾದೇಶಿಕ ಶಾಂತಿ, ಸ್ಥಿರತೆ ಮತ್ತು ಪರಸ್ಪರ ಸಹಕಾರಕ್ಕೆ ಆದ್ಯತೆ ನೀಡುವ ಬಗ್ಗೆ ಪ್ರಧಾನಿ ಮೋದಿ ಒತ್ತಿ ಹೇಳಿದರು. … Continue reading ಇರಾನ್ ಅಧ್ಯಕ್ಷ ಮಸೂದ್ ಜತೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ: ಏನೆಲ್ಲಾ ಚರ್ಚೆ ಆಯ್ತು?