ಚಿತ್ರದುರ್ಗ:- ಖಾಸಗಿ ಬಸ್ಸೊಂದು ನಡುರಸ್ತೆಯಲ್ಲಿಯೇ ಧಗ ಧಗನೆ ಹೊತ್ತಿ ಉರಿದ ಘಟನೆ ಚಿತ್ರದುರ್ಗದ ಮದಕರಿಪುರದ ಬಳಿ ಜರುಗಿದೆ.
ಮದುವೆ ಮಾಡುವ ಭರವಸೆ ನೀಡಿ ಮೋಸ; ಪ್ರಿಯತಮೆಯನ್ನು ದೂರ ಮಾಡಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಯುವಕ!
ದಾವಣಗೆರೆಯಿಂದ ಬೆಂಗಳೂರು ಕಡೆಗೆ ಬಸ್ ಚಲಿಸುತ್ತಿತ್ತು. ಈ ವೇಳೆ ಬೆಂಕಿಯ ಕೆನ್ನಾಲಿಗೆಗೆ ಬಸ್ಸೊಂದು ಸಂಪೂರ್ಣ ಸುಟ್ಟು ಕರಕಲಾಗಿದೆ. ಬೆಳಗಿನ ಜಾವ 2 ಗಂಟೆ ವೇಳೆಯಲ್ಲಿ ಈ ಘಟನೆ ಜರುಗಿದೆ.
ಬೈಕ್ ಗೆ ಗುದ್ದಿ ಬೇಕ್ ಬಸ್ ಕೆಳ ಭಾಗದಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಬಸ್ ನಲ್ಲಿರುವವರು ಅದೃಷ್ಟವಶಾತ್ ಪ್ರಣಾಪಾಯದಿಂದ ಪಾರಾಗಿದ್ದಾರೆ. ಗ್ರಾಮಾಂತರ ಠಾಣೆ ಪೊಲೀಸರಿಂದ ಪರಿಶೀfಲನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.