ಧಗ-ಧಗನೆ ಹೊತ್ತಿ ಉರಿದ ಖಾಸಗಿ ಬಸ್: ಪ್ರಯಾಣಿಕರು ಪಾರು!

ಚಿತ್ರದುರ್ಗ:- ಖಾಸಗಿ ಬಸ್ಸೊಂದು ನಡುರಸ್ತೆಯಲ್ಲಿಯೇ ಧಗ ಧಗನೆ ಹೊತ್ತಿ ಉರಿದ ಘಟನೆ ಚಿತ್ರದುರ್ಗದ ಮದಕರಿ‌ಪುರದ ಬಳಿ‌ ಜರುಗಿದೆ. ಮದುವೆ ಮಾಡುವ ಭರವಸೆ ನೀಡಿ ಮೋಸ; ಪ್ರಿಯತಮೆಯನ್ನು ದೂರ ಮಾಡಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಯುವಕ! ದಾವಣಗೆರೆಯಿಂದ ಬೆಂಗಳೂರು‌ ಕಡೆಗೆ ಬಸ್ ಚಲಿಸುತ್ತಿತ್ತು. ಈ ವೇಳೆ ಬೆಂಕಿಯ ಕೆನ್ನಾಲಿಗೆಗೆ ಬಸ್ಸೊಂದು ಸಂಪೂರ್ಣ ಸುಟ್ಟು ಕರಕಲಾಗಿದೆ. ಬೆಳಗಿನ ಜಾವ 2 ಗಂಟೆ ವೇಳೆಯಲ್ಲಿ ಈ ಘಟನೆ ಜರುಗಿದೆ. ಬೈಕ್ ಗೆ ಗುದ್ದಿ ಬೇಕ್ ಬಸ್ ಕೆಳ ಭಾಗದಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. … Continue reading ಧಗ-ಧಗನೆ ಹೊತ್ತಿ ಉರಿದ ಖಾಸಗಿ ಬಸ್: ಪ್ರಯಾಣಿಕರು ಪಾರು!