ಖಾಸಗಿ ತರಬೇತಿ ವಿಮಾನ ಅಪಘಾತ: ಆಮೇಲೇನಾಯ್ತು?

ಗಾಂಧಿನಗರ:- ಗುಜರಾತ್‌ನ ಮೆಹ್ಸಾನಾ ಜಿಲ್ಲೆಯಲ್ಲಿ ಖಾಸಗಿ ತರಬೇತಿ ವಿಮಾನ ಅಪಘಾತಕ್ಕೀಡಾಗಿ ಮಹಿಳಾ ಪೈಲಟ್‌ಗೆ ಗಾಯವಾಗಿರುವ ಘಟನೆ ಜರುಗಿದೆ. MI Vs KKR: ತವರಲ್ಲಿ ಗೆಲುವಿನ ಖಾತೆ ತೆರೆದ ಮುಂಬೈ – KKR ಗೆ ಹೀನಾಯ ಸೋಲು! ಮೆಹ್ಸಾನಾ ಪಟ್ಟಣದ ಬಳಿಯ ಉಚಾರ್ಪಿ ಗ್ರಾಮದಲ್ಲಿ, ಕೆಲವು ತಾಂತ್ರಿಕ ಕಾರಣಗಳಿಂದಾಗಿ ಸಿಂಗಲ್ ಎಂಜಿನ್ ವಿಮಾನವು ಮೈದಾನಕ್ಕೆ ಡಿಕ್ಕಿ ಹೊಡೆದು ಅವಘಡ ಸಂಭವಿಸಿದೆ. ಅಪಘಾತದಲ್ಲಿ ಪೈಲಟ್‌ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.