ಪಾಕ್ ಪರ ಪೋಸ್ಟ್: ವಿಜಯಪುರದ ವಿದ್ಯಾರ್ಥಿನಿ ಮೇಲೆ ದಾಖಲಾಯ್ತು FIR- ಕರ್ನಾಟಕದಲ್ಲಿ ಬಾಲ ಬಿಚ್ಚಿದ ಪಾಕ್​ ಪ್ರೇಮಿ!

ವಿಜಯಪುರ:- ಪಾಕ್ ಪರ ಪೋಸ್ಟ್ ಮಾಡಿದ್ದ ವಿಜಯಪುರದ ವಿದ್ಯಾರ್ಥಿನಿ ಮೇಲೆ FIR ದಾಖಲಾಗಿದೆ. ವಿಜಯಪುರದ ಅಲ್ ಅಮೀನ್ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿ ಪಾಕಿಸ್ತಾನದ ಜನರ ಪರ ಹಾಗೂ ಅವರ ಸುರಕ್ಷತೆ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ದೇಶ ವಿರೋಧಿ ಪೋಸ್ಟ್​​ ಹಂಚಿಕೊಂಡಿದ್ದಾಳೆ. ಇದು ಹಿಂದೂ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಭಾರತ- ಪಾಕಿಸ್ತಾನ ಮಧ್ಯೆ ಯುದ್ಧದ ಪರಿಸ್ಥಿತಿ: ಬೆಂಗಳೂರು ಹೆಚ್​ಎಎಲ್​ನಲ್ಲಿ ಹೈ ಅಲರ್ಟ್, ಸಿಬ್ಬಂದಿ ರಜೆ ರದ್ದು! ಪೆಹೆಲ್ಗಾಮ್​ನಲ್ಲಿ ಪಾಕ್​​ ಉಗ್ರರಿಂದ 26 ಭಾರತೀಯ ಪ್ರವಾಸಿಗರ ಹತ್ಯೆ ವಿಚಾರವಾಗಿ ಪಾಕಿಸ್ತಾನದ … Continue reading ಪಾಕ್ ಪರ ಪೋಸ್ಟ್: ವಿಜಯಪುರದ ವಿದ್ಯಾರ್ಥಿನಿ ಮೇಲೆ ದಾಖಲಾಯ್ತು FIR- ಕರ್ನಾಟಕದಲ್ಲಿ ಬಾಲ ಬಿಚ್ಚಿದ ಪಾಕ್​ ಪ್ರೇಮಿ!