ಮದ್ದೂರು ಕ್ಷೇತ್ರಕ್ಕೆ ಮತ್ತೆರಡು ಕೆಪಿಎಸ್ ಶಾಲೆ ನೀಡಲು ಸರ್ಕಾರಕ್ಕೆ ಪ್ರಸ್ತಾವನೆ – ಶಾಸಕ ಕೆ.ಎಂ.ಉದಯ್

ಮಂಡ್ಯ :– ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಅವಕಾಶ ಕಲ್ಪಿಸುವ ಉದ್ದೇಶದಿಂದ ಮದ್ದೂರು ಕ್ಷೇತ್ರಕ್ಕೆ ಮತ್ತೆರಡು ಕರ್ನಾಟಕ ಪಬ್ಲಿಕ್‌ ಶಾಲೆಗಳಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಕೆಲ ದಿನಗಳಲ್ಲೇ ಮಂಜೂರಾತಿ ಸಿಗಲಿದೆ ಎಂದು ಶಾಸಕ ಕೆ.ಎಂ.ಉದಯ್ ಶುಕ್ರವಾರ ಭರವಸೆ ನೀಡಿದರು. ವಾಹನ ಸವಾರರ ಗಮನಕ್ಕೆ: ನಾಳೆ ಚಿನ್ನಸ್ವಾಮಿ ಸುತ್ತಮುತ್ತ ನೋ ಪಾರ್ಕಿಂಗ್! ಮದ್ದೂರು ತಾಲೂಕಿನ ನಿಡಘಟ್ಟ ಗ್ರಾಮದಲ್ಲಿ ₹ 72 ಲಕ್ಷ ರೂ ವೆಚ್ಚದಲ್ಲಿ ಸರ್ಕಾರಿ ಹಿರಿಯ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಕೊಠಡಿಗಳ ಕಾಮಗಾರಿಗೆ ಚಾಲನೆ ನೀಡಿ … Continue reading ಮದ್ದೂರು ಕ್ಷೇತ್ರಕ್ಕೆ ಮತ್ತೆರಡು ಕೆಪಿಎಸ್ ಶಾಲೆ ನೀಡಲು ಸರ್ಕಾರಕ್ಕೆ ಪ್ರಸ್ತಾವನೆ – ಶಾಸಕ ಕೆ.ಎಂ.ಉದಯ್