ಕೆಐಎಡಿಬಿ ಭೂ ಸ್ವಾಧೀನಕ್ಕೆ ವಿರೋಧಿಸಿ ಪ್ರೊಟೆಸ್ಟ್: ನೂರಾರು ರೈತರನ್ನು ಬಂಧಿಸಿದ ಖಾಕಿ!

ದೇವನಹಳ್ಳಿ:- ಕೆಐಎಡಿಬಿ ಭೂ ಸ್ವಾಧೀನ ವಿರೋಧಿಸಿ ದೇವನಹಳ್ಳಿ ಚಲೋ ಹಿನ್ನೆಲೆ ಇಂದು ಸಾಕಷ್ಟು ರೈತರು ಪ್ರತಿಭಟನೆ ನಡೆಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆದಿದ್ದು, ಈ ವೇಳೆ ಪೊಲೀಸರು ಹಾಗೂ ಹೋರಾಟಗಾರರ ನಡುವೆ ಮಾತಿನ ಚಕಮಕಿ ನಡೆದಿದೆ. ವೃದ್ಧಾಶ್ರಮದಲ್ಲಿ ಆತ್ಮಹತ್ಯೆಗೆ ಶರಣಾದ ದಂಪತಿ: ಹೆತ್ತ ಮಗನಿಂದ ಮನನೊಂದು ಸೂಸೈಡ್? ನೂರಾರು ಹೋರಾಟಗಾರರನ್ನು ಪೊಲೀಸರು ಬಂಧಿಸಿದರು. ಪ್ರತಿಭಟನೆ ಕೈಬಿಡಲು ಪ್ರತಿಭಟನೆಕಾರರು ಪಟ್ಟುಬಿಡದ ಹಿನ್ನೆಲೆ ಅರೆಸ್ಟ್ ಮಾಡಲಾಗಿದೆ. ಪೊಲಿಸರ ವಿರುದ್ಧ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆ … Continue reading ಕೆಐಎಡಿಬಿ ಭೂ ಸ್ವಾಧೀನಕ್ಕೆ ವಿರೋಧಿಸಿ ಪ್ರೊಟೆಸ್ಟ್: ನೂರಾರು ರೈತರನ್ನು ಬಂಧಿಸಿದ ಖಾಕಿ!