Pahalgam Terror Attack: ಉಗ್ರರನ್ನ ಗುಂಡಿಕ್ಕಿ ಕೊಲ್ಲಬೇಕು ಎಂದು ಒತ್ತಾಯಿಸಿ ಪ್ರತಿಭಟನೆ!

ವಿಜಯಪುರ: ಜಮ್ಮು ಕಾಶ್ಮೀರದ ಪೆಹಲ್ಗಾಮದಲ್ಲಿ ನಿನ್ನೆ ನಡೆದ ಭಯೋತ್ಪಾದಕರ ದಾಳಿಗೆ ಕೂಡಲೇ ಪ್ರತೀಕಾರವನ್ನು ತೆಗೆದುಕೊಳ್ಳಬೇಕಾದರೆ ಕಾಶ್ಮೀರ ಕಣಿವೆಯಲ್ಲಿ ಅಡಿಗಿ ಕುಳಿತಿರುವ ಉಗ್ರಗಾಮಿಗಳನ್ನು ನಿರ್ದಾಕ್ಷಣಿವಾಗಿ ಗುಂಡಿಕ್ಕಿ ಕೊಲ್ಲಬೇಕು ಎಂದು ರಾಷ್ಟ್ರೀಯ ಬಸವಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಹೇಳಿದರು. ಜಮ್ಮು ಕಾಶ್ಮೀರದ ಪೆಹಲ್ಗಾಮದಲ್ಲಿ ಅಮಾಯಕ ಪ್ರವಾಸಿಗರ ಮೇಲೆ ಪೈಶಾಚಿಕ ಭಯೋತ್ಪಾದಕರ ದಾಳಿಯನ್ನು ಖಂಡಿಸಿ ಭಯೋತ್ಪಾದಕರಿಗೆ ಉಗ್ರ ಶಿಕ್ಷೆ ಆಗಬೇಕು ಎಂದು ಆಗ್ರಹಿಸಿ ಬಸವನಬಾಗೇವಾಡಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ರಾಷ್ಟ್ರೀಯ ಬಸವಸೈನ್ಯ ಸಂಘಟನೆಯ ವತಿಯಿಂದ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯನ್ನು ಉದ್ದೇಶಿಸಿ … Continue reading Pahalgam Terror Attack: ಉಗ್ರರನ್ನ ಗುಂಡಿಕ್ಕಿ ಕೊಲ್ಲಬೇಕು ಎಂದು ಒತ್ತಾಯಿಸಿ ಪ್ರತಿಭಟನೆ!