ಕ್ಯಾಬೇಜ್ ಬೆಳೆಗೆ ಸೂಕ್ತ ಬೆಲೆ ನೀಡುವಂತೆ ಆಗ್ರಹಿಸಿ ಡಿಸಿ ಕಚೇರಿ ಎದುರು ಪ್ರತಿಭಟನೆ

ಬೆಳಗಾವಿ : ಕ್ಯಾಬೇಜ್ ಬೆಳೆಗೆ ಸೂಕ್ತ ಬೆಲೆ ನೀಡಬೇಕು ಎಂದು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ ಮುಂದೆ ರೈತರ ಪ್ರತಿಭಟನೆ ನಡೆಸಿದ್ದು, ತಾವು ಬೆಳೆದ ಕ್ಯಾಬೇಜ್ ರಸ್ತೆ ಮೇಲೆ ಸುರಿದ ಆಕ್ರೋಶ ವ್ಯಕ್ತಪಡಿಸಿದರು. ಕಷ್ಟ ಪಟ್ಟು ಬೆಳೆದ ಕ್ಯಾಬೇಜ್ ಬೆಳೆಗೆ ಸೂಕ್ತ ಬೆಲೆ ಸಿಗುತ್ತಿಲ್ಲ ಎಂದು ಸೂಕ್ತ ಬೆಲೆ ನೀಡಬೇಕು ಎಂದು ಆಗ್ರಹಿಸಿ ಧರಣಿ ಬೆಳಗಾವಿ ತಾಲೂಕಿನ ಅಗಸಗಾ ಗ್ರಾಮದ ರೈತರು ಪ್ರತಿಭಟನೆ ನಡೆಸಿದರು. ರೈತ ಅಪ್ಪಾಸಾಬ್ ಪಾಟೀಲ್ ನೇತೃತ್ವದಲ್ಲಿ  ಧರಣಿ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಕೆಂಪು … Continue reading ಕ್ಯಾಬೇಜ್ ಬೆಳೆಗೆ ಸೂಕ್ತ ಬೆಲೆ ನೀಡುವಂತೆ ಆಗ್ರಹಿಸಿ ಡಿಸಿ ಕಚೇರಿ ಎದುರು ಪ್ರತಿಭಟನೆ