Close Menu
Ain Live News
    Facebook X (Twitter) Instagram YouTube
    Sunday, July 6
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಶಾಸಕ ಯತ್ನಾಳ್ ಉಚ್ಚಾಟನೆ ಬೆನ್ನಲ್ಲೆ ಪ್ರತಿಭಟನೆಗೆ ಸಜ್ಜು ; ಬೆಂಬಲಿಗರ ಸಭೆ

    By Author AINMarch 27, 2025
    Share
    Facebook Twitter LinkedIn Pinterest Email
    Demo

    ವಿಜಯಪುರ : ವಿಜಯಪುರ ನಗರ ಶಾಸಕ ಯತ್ನಾಳ್‌ ಉಚ್ಚಾಟನೆ ಬೆನ್ನಲ್ಲೆ ಒಂದು ಕಡೆ ವಿಜಯಪುರದಲ್ಲಿ ಬಿಜೆಪಿ ಪದಾಧಿಕಾರಿಗಳ ರಾಜೀನಾಮೆ ಪರ್ವ ನಡೆಯುತ್ತಿದ್ದರೆ, ಮತ್ತೊಂದು ಕಡೆ ಯತ್ನಾಳ್‌ ಬೆಂಬಲಿಗರು ಪ್ರತಿಭಟನೆಗೆ ಮುಂದಾಗದಿದ್ದಾರೆ.

     

    ವಿಜಯಪುರದಲ್ಲಿ ಪಂಚಮಸಾಲಿ ಮುಖಂಡರು, ಯತ್ನಾಳ್ ಬೆಂಬಲಿಗರು ಸಭೆ ನಡೆಸಿದ್ದು, ಪ್ರತಿಭಟನೆಗೆ ನಿರ್ದಾರಿಸಿದ್ದಾರೆ.  ನಗರದ ಫ.ಗು ಹಳಕಟ್ಟಿ ಸಭಾ ಭವನದಲ್ಲಿ ನಡೆದ ಸಭೆಯಲ್ಲಿ ಬೆಂಬಲಿಗರು, ಅಭಿಮಾನಿಗಳು ಹಾಗೂ ಪಾಲಿಕೆ ಅನರ್ಹ ಸದಸ್ಯರು, ಯತ್ನಾಳ್ ಬಣದ ಬಿಜೆಪಿ ಕಾರ್ಯರ್ತರು ಸಭೆಯಲ್ಲಿ ಭಾಗಿಯಾಗಿದ್ದಾರೆ.

    ಯತ್ನಾಳ್‌ ಉಚ್ಚಾಟನೆ ನಡೆಸಿರುವ ಪಕ್ಷದ ನಾಯಕರ ವಿರುದ್ಧ ವಿಜಯಪುರದಲ್ಲಿ ಆಕ್ರೋಶ ವ್ಯಕ್ತಪವಾಗಿದ್ದು, ಯತ್ನಾಳ್‌ ಪರವಾಗಿ ಬೃಹತ್ ಪ್ರಮಾಣದಲ್ಲಿ ಪ್ರತಿಭಟನೆಗೆ ಸಿದ್ಧತೆ ನಡೆಸಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    ಹದಗೆಟ್ಟ ರಸ್ತೆ,: ಸ್ವಂತ ಹಣದಿಂದ ಗುಂಡಿ ಮುಚ್ಚಿದ ಯುವಕರು!

    July 6, 2025

    ಕೇಂದ್ರ ಸಚಿವರಾಗಿರುವ ಕುಮಾರಸ್ವಾಮಿ ಅವರೇ ಮೇಕೆದಾಟು ಯೋಜನೆಗೆ ಅನುಮೋದನೆ ತನ್ನಿ: ಡಿಕೆ ಸುರೇಶ್

    July 5, 2025

    ಸಚಿವ ರಮೇಶ್ ಜಾರಕಿಹೊಳಿ ಪುತ್ರನ ವಿರುದ್ಧ ಸುಮೋಟೋ ಕೇಸ್ ದಾಖಲು: ಕಾರಣ ಇಲ್ಲಿದೆ?

    July 5, 2025

    ಸಿಎಂ ಹುದ್ದೆ ಖಾಲಿ ಇಲ್ಲ; ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮುಂದುವರಿಯುತ್ತಾರೆ- ಡಿ.ಕೆ.ಸುರೇಶ್

    July 5, 2025

    ಹಾಸನದಲ್ಲಿ ನಿಲ್ಲದ ಹೃದಯಾಘಾತ: ಕುಳಿತಲ್ಲೇ ಪ್ರಾಣಬಿಟ್ಟ ವ್ಯಕ್ತಿ!

    July 5, 2025

    ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ನುಗ್ಗಿದ KSRTC ಬಸ್: ತಪ್ಪಿದ ದುರಂತ- ಕಂಡಕ್ಟರ್ ಹೇಳಿದ್ದೇನು?

    July 5, 2025

    ಪೊಲೀಸರ ಎದುರೇ ಬಂದೂಕು ಹಿಡಿದು ಫೈರ್‌ ಮಾಡಿದ ಜಾರಕಿಹೊಳಿ ಪುತ್ರ

    July 5, 2025

    ಜಾತ್ರೆ ವೇಳೆ ಕರ್ತವ್ಯಕ್ಕೆ ನಿಯೋಜಿಸಿದ್ದ ಎಎಸ್ಐಗೆ ಹೃದಯಾಘಾತ

    July 5, 2025

    ಆರ್ ಎಸ್ ಎಸ್ ಎಸ್ ಬಗ್ಗೆ ಟೀಕೆ ; ಪ್ರಿಯಾಂಕ್ ಖರ್ಗೆ ಮೇಲೆ ಹೆಚ್‌ಡಿಕೆ ಕೆಂಡ

    July 5, 2025

    ದುರಸ್ಥಿ ವೇಳೆ ವಿದ್ಯುತ್ ಪ್ರವಹಿಸಿ ಸೆಸ್ಕ್ ನೌಕರ ಸಾವು

    July 5, 2025

    ತಹಶೀಲ್ದಾರ್ ಕಚೇರಿಗೆ ಕಂದಾಯ ಇಲಾಖೆ ಕಮೀಷನರ್ ದಿಢೀರ್ ಭೇಟಿ

    July 5, 2025

    ಮನೆ ಕಳ್ಳತನ ಪ್ರಕರಣ ಬೇಧಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ

    July 5, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.