ಬೆಲೆ ಏರಿಕೆ ವಿರೋಧಿಸಿ ಜನಾಕ್ರೋಶ ಯಾತ್ರೆ ; ಸಿಎಂ ತವರಿನಲ್ಲಿ ಮೊಳಗಿದ ಕೇಸರಿ ಕಹಳೆ

ಮೈಸೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಬಿಜೆಪಿ ಬೀದಿಗಿಳಿದಿದ್ದು, ಜನಾಕ್ರೋಶ ಯಾತ್ರೆ ಹೆಸರಿನಲ್ಲಿ ಬೃಹತ್‌ ಹೋರಾಟ ಆರಂಭಿಸಿದೆ. ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿ ಜನಾಕ್ರೋಶ ಯಾತ್ರೆ ಹೋರಾಟಕ್ಕೆ ಚಾಲನೆ ನೀಡಲಾಯಿತು. ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿ ಜನಾಕ್ರೋಶ ಯಾತ್ರೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಚಾಲನೆ ನೀಡಿದ್ದಾರೆ. ಇಂದಿನಿಂದ ಮೇ 3 ವರೆಗೆ ರಾಜ್ಯಾದ್ಯಂತ ಜನಾಕ್ರೋಶ ಯಾತ್ರೆ ಸಾಗಲಿದೆ.  ಅಗತ್ಯ ವಸ್ತುಗಳ ಬೆಲೆ ಏರಿಕೆ, ಮುಸ್ಲಿಮರ ಓಲೈಕೆ, ದಲಿತರ … Continue reading ಬೆಲೆ ಏರಿಕೆ ವಿರೋಧಿಸಿ ಜನಾಕ್ರೋಶ ಯಾತ್ರೆ ; ಸಿಎಂ ತವರಿನಲ್ಲಿ ಮೊಳಗಿದ ಕೇಸರಿ ಕಹಳೆ