ಪಹಲ್ಗಾಮ್ ಉಗ್ರರ ದಾಳಿ; ಹೇಯ ಕೃತ್ಯ ಖಂಡಿಸಿದ ಶಿವಣ್ಣ-ರವೀನಾ ಟಂಡನ್‌

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ಅಟ್ಟಹಾಸ ಅಟ್ಟಹಾಸಕ್ಕೆ ನೂರಾರು ಜೀವಗಳ ಉಸಿರು ಚೆಲ್ಲಿವೆ. ಈವರೆಗೆ 28 ಜನರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕರ್ನಾಟಕದ ಬೆಂಗಳೂರು ಮೂಲದ ಭರತ್ ಭೂಷಣ್ ಹಾಗೂ ಶಿವಮೊಗ್ಗದ ಉದ್ಯಮಿ ಮಂಜುನಾಥ್ ಮೃತಪಟ್ಟಿದ್ದಾರೆ. ಉಗ್ರರು ನಡೆಸಿರುವ ಈ ಕೃತ್ಯವನ್ನು ಎಲ್ಲರೂ ತೀವ್ರವಾಗಿ ಖಂಡಿಸುತ್ತಿದ್ದಾರೆ. ರಾಜಕಾರಣಿಗಳಿಂದ ಹಿಡಿದು ಸಿನಿಮಾತಾರೆಯರು ಆಕ್ರೋಶ ಹೊರಹಾಕುತ್ತಿದ್ದಾರೆ. ನಟ ಶಿವರಾಜ್‌ ಕುಮಾರ್‌ ಉಗ್ರರ ದಾಳಿಯನ್ನು ಕಠುವಾಗಿ ಖಂಡಿಸಿದ್ದಾರೆ. ಈ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿರುವ ಶಿವಣ್ಣ, “ಕಾಶ್ಮೀರದಲ್ಲಿ … Continue reading ಪಹಲ್ಗಾಮ್ ಉಗ್ರರ ದಾಳಿ; ಹೇಯ ಕೃತ್ಯ ಖಂಡಿಸಿದ ಶಿವಣ್ಣ-ರವೀನಾ ಟಂಡನ್‌