Close Menu
Ain Live News
    Facebook X (Twitter) Instagram YouTube
    Monday, June 30
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ವಿಜಯ್‌ ಸೇತುಪತಿ ಜೊತೆ ಕೈ ಜೋಡಿಸಿದ ಪುರಿ ಜಗನ್ನಾಥ್..!

    By Author AINMarch 31, 2025
    Share
    Facebook Twitter LinkedIn Pinterest Email
    Demo

    ತೆಲುಗಿನ ಡ್ಯಾಷಿಂಗ್‌ ಡೈರೆಕ್ಟರ್‌ ಪುರಿ ಜಗನ್ನಾಥ್ ಮೊದಲ ಬಾರಿಗೆ ಮಕ್ಕಳ್ ಸೆಲ್ವನ್  ಖ್ಯಾತಿಯ ವಿಜಯ್ ಸೇತುಪತಿ ಜೊತೆ ಕೈ ಜೋಡಿಸಿದ್ದಾರೆ. ಯುಗಾದಿ ಹಬ್ಬದ ವಿಶೇಷವಾಗಿ ಪುರಿ ಜಗನ್ನಾಥ್‌ ತಮ್ಮ ಮುಂದಿನ ಚಿತ್ರದ ಬಗ್ಗೆ ಬಿಗ್‌ ಅಪ್‌ ಕೊಟ್ಟಿದ್ದಾರೆ. ಸಾಲು ಸಾಲು ಸೋಲುಗಳನ್ನು ಕಾಣುತ್ತಿರುವ ಪುರಿ ಜಗನ್ನಾಥ್‌ ಗೆ ತಕ್ಷಣ ಗೆಲುವಿನ ಅವಶ್ಯಕಥೆ ಇದೆ. ಹೀಗಾಗಿ ಈ ಬಾರಿ ತೆಲುಗು ಬಿಟ್ಟು ತಮಿಳು ನಟನ ಹಿಂದೆ ಬಿದ್ದಿದ್ದಾರೆ.

    ಬಹಳ ದಿನಗಳಿಂದಲೂ ಈ ಡೆಡ್ಲಿ ಕಾಂಬಿನೇಷನ್‌ ಒಂದಾಗಲಿದೆ ಎಂಬ ಮಾತು ಕೇಳಿ ಬಂದಿತ್ತು. ಅದರಂತೆ ಇಂದು ಪುರಿ ಜಗನ್ನಾಥ್‌ ತಮ್ಮ ಮುಂದಿನ ಚಿತ್ರವನ್ನು ವಿಜಯ್‌ ಸೇತುಪತಿ ಜೊತೆ ಮಾಡುತ್ತಿರುವುದಾಗಿ ತಿಳಿಸಿದ್ದಾರೆ. ವಿಜಯ್‌ ಸೇತುಪತಿಯವರಿಗಾಗಿಯೇ ಪುರಿ ಒಂದೊಳ್ಳೆ ಅದ್ಭುತ ಕಥೆಯನ್ನು ಸಿದ್ದಪಡಿಸಿಕೊಂಡಿದ್ದು, ಹಿಂದೆಂದೂ ಕಾಣದ ಲುಕ್‌ ನಲ್ಲಿ ಅವರನ್ನು ಪ್ರೇಕ್ಷಕರಿಗೆ ತೋರಿಸಲಿದ್ದಾರೆ.

    ಪುರಿ ಕನೆಕ್ಟ್ಸ್‌ ಬ್ಯಾನರ್‌ ನಡಿ ಪುರಿ ಜಗನ್ನಾಥ್‌ ಹಾಗೂ ಚಾರ್ಮಿ     ಕೌರ್‌ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಇದು ಪ್ಯಾನ್‌ ಇಂಡಿಯಾ ಪ್ರಾಜೆಕ್ಟ್‌ ಆಗಿದ್ದು, ಜೂನ್‌ ತಿಂಗಳಿನಿಂದ ಚಿತ್ರೀಕರಣ ಶುರುವಾಗಲಿದೆ. ಇತ್ತೀಚೆಗೆ ವಿಜಯ್‌ ಸೇತುಪತಿ ಅಭಿನಯದ ಮಹಾರಾಜ ಸಿನಿಮಾ ಬಾಕ್ಸಾಫೀಸ್‌ ನಲ್ಲಿ ದಾಖಲೆ ಬರೆದಿತ್ತು. ಹೀಗಾಗಿ ಸೇತುಪತಿ ಮುಂದಿನ ಪ್ರಾಜೆಕ್ಟ್‌ ಏನು ಎಂಬ ಕುತೂಹಲಕ್ಕೀಗ ತೆರೆಬಿದ್ದಿದೆ

    Demo
    Share. Facebook Twitter LinkedIn Email WhatsApp

    Related Posts

    Ileana D’Cruz: ಎರಡನೇ ಬಾರಿಗೆ ತಾಯಿಯಾದ ಇಲಿಯಾನಾ! ಮಗುವಿನ ಹೆಸರೇನು ಗೊತ್ತಾ..?

    June 28, 2025

    ಹುಡುಗರು ಸಿನಿಮಾದಲ್ಲಿ ‘ಪಂಕಜಾ’ ಹಾಡಿಗೆ ಹೆಜ್ಜೆ ಹಾಕಿದ್ದ ನಟಿ ಹೃದಯಾಘಾತದಿಂದ ನಿಧನ..!

    June 28, 2025

    ರಜನಿಕಾಂತ್‌ ಭೇಟಿಯಾದ ಅಣ್ಣಾವ್ರ ಮಗಳು-ಮೊಮ್ಮಗಳು! Photo ವೈರಲ್!‌

    June 27, 2025

    Mysaa Movie: ವಾರಿಯರ್ ಗೆಟಪ್’ನಲ್ಲಿ ನ್ಯಾಷನಲ್ ಕ್ರಶ್..! ಪ್ಯಾನ್ ಇಂಡಿಯಾ ಸಿನಿಮಾ ಘೋಷಿಸಿದ ರಶ್ಮಿಕಾ

    June 27, 2025

    ಡ್ರಗ್ಸ್ ಕೇಸ್: ತಮಿಳು ನಟ ಕೃಷ್ಣ ಬಂಧನ – ನಟಿಯರ ಮೇಲೂ ಪೊಲೀಸರ ಕಣ್ಣು

    June 26, 2025

    Sourav Ganguly Biopic: ಸೌರವ್ ಗಂಗೂಲಿ ಬಯೋಪಿಕ್’ಗೆ ಹೀರೋ ಫಿಕ್ಸ್..! ದಾದಾ ಆಗಿ ಮಿಂಚಲಿದ್ದಾರೆ ಬಾಲಿವುಡ್ ನಟ

    June 26, 2025

    Esha Gupta: ಹಾರ್ದಿಕ್ ಪಾಂಡ್ಯ ಜೊತೆಗಿನ ಡೇಟಿಂಗ್ ಸುದ್ದಿಗೆ ಬಾಲಿವುಡ್ ನಟಿ ಹೇಳಿದ್ದೇನು..?

    June 25, 2025

    ಹಂಸಲೇಖ ‘ಓಕೆ’ ಸಿನಿಮಾಗೆ ಕ್ರೇಜಿಸ್ಟಾರ್ ಸಾಥ್: ನಿರ್ದೇಶನಕ್ಕಿಳಿದ ನಾದಬ್ರಹ್ಮ

    June 24, 2025

    Ajith kumar: ಹೊಸ ಲುಕ್’ನಲ್ಲಿ ನಟ ಅಜಿತ್ ಕುಮಾರ್: ಯಾವ ಸಿನಿಮಾ ಗೊತ್ತಾ..?

    June 24, 2025

    ಕೇಂದ್ರ ಸಚಿವರಿಗೆ ಸಂಕಷ್ಟ: ವಿವಾದದಲ್ಲಿ ಅನುಪಮಾ ಪರಮೇಶ್ವರನ್ ಹೊಸ ಸಿನಿಮಾ..! ಕಾರಣವೇನು ಗೊತ್ತಾ..?

    June 24, 2025

    ಹಿಂದಿಯ ಖ್ಯಾತ ಸೀರಿಯಲ್ ಶೂಟಿಂಗ್ ಸೆಟ್ ನಲ್ಲಿ ಭೀಕರ ಬೆಂಕಿ ಅವಘಡ: ಅರ್ಧಕ್ಕೆ ನಿಲ್ಲುತ್ತಾ ಧಾರವಾಹಿ?

    June 23, 2025

    ʼಡೆವಿಲ್‌ʼ ಕ್ರೇಜಿ ಅಪ್‌ಡೇಟ್..ಯಾವಾಗ ಡಿಬಾಸ್‌ ʼದರ್ಶನʼ?

    June 23, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.