ಸಚಿವ ಕೆ.ವೆಂಕಟೇಶ್ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ

ಚಾಮರಾಜನಗರ : ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ವೆಂಕಟೇಶ್  ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆಯು ನಡೆಯಿತು. ನಗರದ  ಕೆ.ಡಿ.ಪಿ. ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಮಾತನಾಡಿದ ಸಚಿವರು, ಸದ್ಯದಲ್ಲಿಯೇ ಮುಂಗಾರು ಮಳೆ ಆರಂಭವಾಗುವ ಹಿನ್ನೆಲೆ ಕೃಷಿ ಚಟುವಟಿಕೆ ಬಗ್ಗೆ ಮಾಹಿತಿ ಪಡೆದರು‌. ರೈತರಿಗೆ ಕೃಷಿ ಚಟುವಟಿಕೆಗೆ ಅಗತ್ಯವಾಗಿರುವ ರಸಗೊಬ್ಬರ ಬಿತ್ತನೆ ಬೀಜದ ಕೊರತೆಯಾಗದಂತೆ ಕ್ರಮವಹಿಸುವಂತೆ ಸಂಬಂಧಿಸಿದ ಕೃಷಿ ಹಾಗೂ ತೋಟಗಾರಿಕಾ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದರು. ಹಾಲಿನ … Continue reading ಸಚಿವ ಕೆ.ವೆಂಕಟೇಶ್ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ