Close Menu
Ain Live News
    Facebook X (Twitter) Instagram YouTube
    Monday, June 2
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    RCBಗೆ ಕನ್ನಡಿಗ ರಚಿನ್​ ರವೀಂದ್ರ!?, ಕ್ರೀಡಾಭಿಮಾನಿಗಳು ಫುಲ್​ ಖುಷ್

    By AIN AuthorNovember 10, 2023
    Share
    Facebook Twitter LinkedIn Pinterest Email
    Demo

    ಡಿಸೆಂಬರ್​ 19ಕ್ಕೆ ಇದೇ ಮೊದಲ ಬಾರಿಗೆ ದುಬೈನಲ್ಲಿ ಐಪಿಎಲ್​ IPL ಹರಾಜು ನಡೆಯಲಿದ್ದು, ನ್ಯೂಜಿಲೆಂಡ್​ ತಂಡದ ಸೆನ್ಸೇಷನಲ್​ ಬ್ಯಾಟ್ಸ್​ಮನ್​ ಹಾಗೂ ಕನ್ನಡಿಗ ರಚಿನ್​ ರವೀಂದ್ರ ಇದೀಗ ಟಾಕ್​ ಆಫ್​ ದಿ ಟೌನ್​ ಆಗಿದ್ದಾರೆ.

    ಪ್ರಸಕ್ತ ವಿಶ್ವಕಪ್​ನಲ್ಲಿ ಅತ್ಯಧಿಕ ರನ್​ ಗಳಿಸಿದ ಪಟ್ಟಿಯಲ್ಲಿ ರಚಿನ್​ ಮೊದಲ ಸ್ಥಾನದಲ್ಲಿದ್ದು, ಮುಂಬರುವ ಐಪಿಎಲ್​ ಟೂರ್ನಿಯ ತಮ್ಮ ಆದ್ಯತೆಯ ತಂಡದ ಬಗ್ಗೆ ಸುಳಿವು ನೀಡಿದ್ದು, ಕ್ರಿಕೆಟ್​ ಲೋಕದಲ್ಲಿ ಸಂಚಲನ ಸೃಷ್ಟಿ ಮಾಡಿದೆ.

    ವಿಶ್ವಕಪ್​ನಲ್ಲಿ ತಮ್ಮ ಅಮೋಘ ಪ್ರದರ್ಶನದ ಮೂಲಕ ರಚಿನ್​ ಎಲ್ಲರ ಮನಸ್ಸನ್ನು ಕದ್ದಿದ್ದಾರೆ. ಕೇವಲ 9 ಪಂದ್ಯಗಳಲ್ಲಿ 3 ಶತಕದೊಂದಿಗೆ 565 ರನ್​ ವೈಯಕ್ತಿಕ ರನ್ ಕಲೆಹಾಕುವ ಮೂಲಕ ಅಗ್ರ ಕ್ರಮಾಂಕದ ಬ್ಯಾಟರ್ ಆಗಿ ತಮ್ಮ ಪರಾಕ್ರಮವನ್ನು ಪ್ರದರ್ಶಿಸಿದ್ದಾರೆ. ನಿನ್ನೆ (ನ.09) ಲಂಕಾ ವಿರುದ್ಧ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ನ್ಯೂಜಿಲೆಂಡ್​ ಭರ್ಜರಿ ಗೆಲುವು ದಾಖಲಿಸಿ, ಸೆಮಿಫೈನಲ್​ ಸ್ಥಾನವನ್ನು ಖಚಿತಪಡಿಸಿಕೊಂಡಿದೆ. ಈ ಪಂದ್ಯದಲ್ಲಿ ರಚಿನ್​ ಅವರನ್ನು ಆಟವನ್ನು ಮರೆಯುವಂತಿಲ್ಲ. ಕೇವಲ 34 ಎಸೆತಗಳಲ್ಲಿ 3 ಬೌಂಡರಿ ಮತ್ತು 3 ಸಿಕ್ಸರ್​ ನೆರವಿನೊಂದಿಗೆ 42 ರನ್​ ಬಾರಿಸುವ ಮೂಲಕ ಮುಂಬರುವ ಐಪಿಎಲ್​ ಸೀಸನ್​ಗೆ ತಾನೊರ್ವ ಉತ್ತಮ ಆಯ್ಕೆ ಎಂಬುದನ್ನು ಸಾಬೀತು ಮಾಡಿದ್ದಾರೆ. ಅಲ್ಲದೆ, ಬಹುತೇಕರ ಕಣ್ಣು ರಚಿನ್​ ಮೇಲೂ ಬಿದ್ದಿದೆ.

    ನಿನ್ನೆ ಪಂದ್ಯದ ಬಳಿಕ ಮಾತನಾಡಿದ ರಚಿನ್​, ಚಿನ್ನಸ್ವಾಮಿ ಕ್ರೀಡಾಂಗಣ ಮತ್ತು ಅಲ್ಲಿ ನೆರೆದಿದ್ದ ಜನತೆಯ ಭಾರೀ ಬೆಂಬಲಕ್ಕೆ ಕೃತಜ್ಞತೆ ಸಲ್ಲಿಸಿದರು. ನನ್ನ ಹೃದಯದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ವಿಶೇಷ ಸ್ಥಾನವಿದೆ ಎಂದು ಹೇಳಿದರು. ಅಲ್ಲದೆ, ಮುಂಬರುವ ದಿನಗಳಲ್ಲಿ ಇಲ್ಲಿ ಹೆಚ್ಚಿನ ಪಂದ್ಯಗಳನ್ನು ಆಡಲು ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ. ಇದೇ ಹೇಳಿಕೆ ಇದೀಗ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡವನ್ನು ರಚಿನ್​ ಸೇರಲಿದ್ದಾರೆ ಎಂಬ ಊಹಾಪೋಹಕ್ಕೆ ಕಾರಣವಾಗಿದೆ. ಅಲ್ಲದೆ, ಮುಂಬರುವ 2024ರ ಐಪಿಎಲ್​ನಲ್ಲಿ ಆರ್​ಸಿಬಿಯಲ್ಲಿ ವಿರಾಟ್ ಕೊಹ್ಲಿ ಜತೆ ಆಡುವ ಬಯಕೆಯನ್ನು ರಚಿನ್​ ಪರೋಕ್ಷವಾಗಿ ವ್ಯಕ್ತಪಡಿಸಿದ್ದಾರೆ. ರಚಿನ್​ ಪೋಸ್ಟ್​ ಆರ್​ಸಿಬಿ ಅಭಿಮಾನಿಗಳ ಮನದಲ್ಲಿ ನಗು ಮೂಡಿಸಿದೆ.

    Demo
    Share. Facebook Twitter LinkedIn Email WhatsApp

    Related Posts

    ವಿರಾಟ್​ ಕೊಹ್ಲಿ ಮಾಲೀಕತ್ವದ ಪಬ್ ವಿರುದ್ಧ ಬೆಂಗಳೂರಿನಲ್ಲಿ ಎಫ್​ಐಆರ್!

    June 2, 2025

    ಮುಂಬೈ ವಿರುದ್ಧ ಗೆಲ್ಲುತ್ತಿದ್ದಂತೆ RCB ಬಗ್ಗೆ ಪಂಜಾಬ್ ಕ್ಯಾಪ್ಟನ್ ಶ್ರೇಯಸ್ ಏನ್ ಹೇಳಿದ್ರೂ ಗೊತ್ತಾ!?

    June 2, 2025

    IPL 2025: ಮುಂಬೈ ವಿರುದ್ಧ ಅಮೋಘ ಗೆಲುವು: ನಾಳೆ ಆರ್ ಸಿಬಿ-ಪಂಜಾಬ್ ಫೈನಲ್ ಫೈಟ್!

    June 2, 2025

    ಫೈನಲ್‌ಗೆ ಲಗ್ಗೆಯಿಟ್ಟ ಆರ್‌ಸಿಬಿ – `ಈ ಸಲ ಕಪ್‌ ನಮ್ದೇʼ ಎಂದ ಡಿಂಪಲ್ ಕ್ವೀನ್ ರಚಿತಾ ರಾಮ್

    June 1, 2025

    IPL 2025: ಫೈನಲ್ ತಲುಪಿರುವ ಆರ್ ಸಿಬಿಗೆ ಮುಂಬೈನದ್ದೇ ಟೆನ್ಷನ್..!

    June 1, 2025

    King Kohli: ಕಿಂಗ್ ಕೊಹ್ಲಿ ಆರ್ಭಟ: ಕ್ರಿಸ್ ಗೇಲ್ ವಿಶ್ವ ದಾಖಲೆ ಶೇಕ್, ಶೇಕ್!

    June 1, 2025

    IPL 2025: ಇಂದು ಪಂಜಾಬ್-ಮುಂಬೈ ನಡುವೆ ಬಿಗ್ ಫೈಟ್: ಗೆದ್ದವರ ಜೊತೆ RCB ಫೈನಲ್ ಮುಖಾಮುಖಿ!

    June 1, 2025

    ಹಾರ್ದಿಕ್- ಗಿಲ್ ನಡುವಿನ ಸ್ನೇಹದಲ್ಲಿ ಬಿರುಕು!? GT ಕ್ಯಾಪ್ಟನ್ ಹೇಳಿದ್ದೇನು?

    May 31, 2025

    ಮುಂಬೈ-ಪಂಜಾಬ್ ಪಂದ್ಯದ ಮೇಲೆ ಮಳೆ ಭೀತಿ: ಕ್ವಾಲಿಫೈಯರ್ 2 ರದ್ದಾದ್ರೆ ಬೆಂಗಳೂರು ಎದುರಿಸುವ ತಂಡ ಇದೇ..!

    May 31, 2025

    IPL 2025: ಐತಿಹಾಸಿಕ ದಾಖಲೆ ಬರೆದ “ಹಿಟ್ ಮ್ಯಾನ್”: ಈ ಸಾಧನೆ ಮಾಡಿದ ಮೊದಲ ಭಾರತೀಯ!

    May 31, 2025

    IPL ಇತಿಹಾಸದಲ್ಲಿ ಅತಿ ಹೆಚ್ಚು ಸಿಕ್ಸರ್’ಗಳು: ಕೆಟ್ಟ ದಾಖಲೆ ಮಾಡಿದ ಸ್ಟಾರ್ ಆಲ್ ರೌಂಡರ್

    May 31, 2025

    IPL 2025: ಮುಂಬೈ ವಿರುದ್ಧ ಸೋತು ಟೂರ್ನಿಯಿಂದ ಹೊರಬಿದ್ದ ಗುಜರಾತ್.. Qualifier 2 ಗೆ ಲಗ್ಗೆಯಿಟ್ಟ MI

    May 31, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.