ರಾಹುಲ್ ಗಾಂಧಿ ಜನ್ಮದಿನ: ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಂದ ನೇತ್ರದಾನ!

ಬೆಂಗಳೂರು:-ರಾಹುಲ್ ಗಾಂಧಿ ಅವರ ಜನ್ಮದಿನ ಹಿನ್ನೆಲೆಯಲ್ಲಿ ರಾಜ್ಯ ಯುವ ಕಾಂಗ್ರೆಸ್ ವತಿಯಿಂದ ಕೆಪಿಸಿಸಿ ಕಚೇರಿಯಲ್ಲಿ ನಡೆದ ನೇತ್ರದಾನ ಶಿಬಿರದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ನೇತ್ರದಾನ ಮಾಡಿದರು. ರಾಜ್ಯಾದ್ಯಂತ ಪರಿಸರ ಸ್ನೇಹಿ ಹಾಲಿನ ಪ್ಯಾಕೇಟ್ ಪರಿಚಯಿಸುವ ಚಿಂತನೆ ಇದೆ: ಬಮೂಲ್ ನೂತನ ಅಧ್ಯಕ್ಷ ಡಿ ಕೆ ಸುರೇಶ್ ಹೇಳಿಕೆ ! ನೇತ್ರದಾನ ಪತ್ರಕ್ಕೆ ಸಹಿ ಹಾಕಿದ ನಂತರ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ರಾಹುಲ್ ಗಾಂಧಿ ಅವರ ಜನ್ಮದಿನ ಹಿನ್ನೆಲೆಯಲ್ಲಿ ನಮ್ಮ … Continue reading ರಾಹುಲ್ ಗಾಂಧಿ ಜನ್ಮದಿನ: ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಂದ ನೇತ್ರದಾನ!