ರಾಹುಲ್ ಗಾಂಧಿ, ನೀವು ಪಶ್ಚಾತ್ತಾಪ ಯಾತ್ರೆ ಮಾಡುವ ದಿನ ದೂರ ಇಲ್ಲ: ನಿಖಿಲ್ ಕುಮಾರಸ್ವಾಮಿ!

ಬೆಂಗಳೂರು: ಜಾತಿಗಣತಿ ವರದಿಯ ಅಂಕಿ ಅಂಶಗಳ ಬಗ್ಗೆ ಚರ್ಚಿಸಲು ರಾಜ್ಯ ಸರ್ಕಾರ ಕೂಡಲೇ ಸರ್ವಪಕ್ಷ ಸಭೆ ಸಭೆ ಕರೆಯಬೇಕು ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು. ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆದಿದ್ದು ತಪ್ಪು, ಈ ಅತಿರೇಕ ಮುಂದುವರಿಯದಿರಲಿ: ನಿಖಿಲ್ ಕುಮಾರಸ್ವಾಮಿ! ಅಲ್ಲದೆ, ಎಲ್ಲಾ ಸಮುದಾಯಗಳ ಸ್ವಾಮೀಜಿಗಳು, ಮುಖಂಡರು, ಬುದ್ದಿಜೀವಿಗಳನ್ನು ಆಹ್ವಾನಿಸಿ ಸಮಾಲೋಚನೆ ನಡೆಸಬೇಕು ಹಾಗೂ ಇದಕ್ಕೆ ಸರ್ವಸಮ್ಮತ ಪರಿಹಾರ ಕಂಡುಕೊಳ್ಳಬೇಕು ಎಂದು ಅವರು ಸರ್ಕಾರವನ್ನು ಆಗ್ರಹಪಡಿಸಿದರು. ಜೆಡಿಎಸ್ ರಾಜ್ಯ ಕಚೇರಿ ಜೆಪಿ … Continue reading ರಾಹುಲ್ ಗಾಂಧಿ, ನೀವು ಪಶ್ಚಾತ್ತಾಪ ಯಾತ್ರೆ ಮಾಡುವ ದಿನ ದೂರ ಇಲ್ಲ: ನಿಖಿಲ್ ಕುಮಾರಸ್ವಾಮಿ!