ಸ್ಯಾನಿಟರಿ ಪ್ಯಾಡ್ ಮೇಲೆ ರಾಹುಲ್ ಗಾಂಧಿ ಫೋಟೋ: ವಿವಾದಕ್ಕೀಡಾದ ಕಾಂಗ್ರೆಸ್ ನಾಯಕನ ಚಿತ್ರ!

ಪಾಟ್ನಾ:- ಬಿಹಾರ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದ್ದು, ರಾಷ್ಟ್ರೀಯ ಪಕ್ಷಗಳು ಮತದಾರರನ್ನು ತಮ್ಮತ್ತ ಸೆಳೆಯಲು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಆದರಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ವಿವಾದಕ್ಕೀಡಾಗಿದ್ದಾರೆ. ಹೊಸ್ತಿಲ ಮೇಲೆ ಏಕೆ ಕೂಡ ಬಾರದು? ಖ್ಯಾತ ಜ್ಯೋತಿಷ್ಯರು ಹೇಳುವುದು ಹೀಗೆ! ಮಹಿಳಾ ಮತದಾರರನ್ನು ಸೆಳೆಯಲು ರಾಹುಲ್ ಗಾಂಧಿಅವರ ಚಿತ್ರವಿರುವ ಸ್ಯಾನಿಟರಿ ಪ್ಯಾಡ್‌ಗಳನ್ನು ವಿತರಿಸುವ ಯೋಜನೆಯನ್ನು ಘೋಷಿಸಿದೆ. ಆದರೆ, ಈ ಕಾರ್ಯಕ್ರಮವು ಭಾರೀ ವಿವಾದಕ್ಕೆ ಕಾರಣವಾಗಿದೆ. ಪ್ರಿಯದರ್ಶಿನಿ ಉಡಾನ್ ಯೋಜನಾ’ ಎಂಬ ಈ ಯೋಜನೆಯಡಿ, … Continue reading ಸ್ಯಾನಿಟರಿ ಪ್ಯಾಡ್ ಮೇಲೆ ರಾಹುಲ್ ಗಾಂಧಿ ಫೋಟೋ: ವಿವಾದಕ್ಕೀಡಾದ ಕಾಂಗ್ರೆಸ್ ನಾಯಕನ ಚಿತ್ರ!