Rain Alert ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ!

ಬೆಂಗಳೂರು:- ಬೆಂಗಳೂರು ಸೇರಿ ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಓಮನ್ ನಿಂದ ಬರ್ತಡೇ ಫೋಟೋ ಹರಿಬಿಟ್ಟ ರಶ್ಮಿಕಾ ಮಂದಣ್ಣ..ಸೆರೆಹಿಡಿದವರು ಅವರೇನಾ? ಚಾಮರಾಜನಗರ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಉತ್ತರ … Continue reading Rain Alert ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ!