Rain Alert: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಮಳೆ ಆರ್ಭಟ!

ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ದಲಿತ ವಿದ್ಯಾರ್ಥಿನಿ ಮುಟ್ಟಾಗಿದ್ದಕ್ಕೆ ಕ್ಲಾಸ್ ರೂಂ ಹೊರಗೆ ಪರೀಕ್ಷೆ ಬರೆಸಿದ ಶಿಕ್ಷಕರು! ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ. ಬೆಂಗಳೂರಿನ ಎಚ್​ಎಎಲ್​ನಲ್ಲಿ 33.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 … Continue reading Rain Alert: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಮಳೆ ಆರ್ಭಟ!