ಭಾರೀ ಮಳೆಗೆ ಕುಸಿದ ನಾಡಕಚೇರಿ ಕಟ್ಟಡ: ಮಹತ್ತರ ದಾಖಲೆ ನಾಶ!

ಚಿಕ್ಕಮಗಳೂರು:- ಇಲ್ಲಿನ ಕೊಪ್ಪ ತಾಲೂಕಿನ ಜಯಪುರದಲ್ಲಿ ಸುರಿದ ಭಾರೀ ಮಳೆಗೆ ನಾಡಕಚೇರಿ ಕಟ್ಟಡ ಕುಸಿದಿದ್ದು, ಮಹತ್ತರ ದಾಖಲೆಗಳು ನಾಶವಾಗಿದೆ. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗೆಲ್ಲ ಕ್ರೈಂ ರೇಟ್ ಹೆಚ್ಚಳ: ಶೋಭಾ ಕರಂದ್ಲಾಜೆ! ಎಸ್, ಕಳೆದ ಒಂದು ವಾರದಿಂದ ಸುರಿದ ಮಳೆಗೆ ವರ್ಷದ ಹಿಂದಷ್ಟೇ 5 ಲಕ್ಷ ರೂ. ವೆಚ್ಚದಲ್ಲಿ ದುರಸ್ತಿ ಮಾಡಿದ್ದ ನಾಡಕಚೇರಿ ಕಟ್ಟಡ ಕುಸಿದು ಬಿದ್ದಿದೆ. ಕಚೇರಿಯಲ್ಲಿ ಅಧಿಕಾರಿಗಳು, ಜನಸಾಮಾನ್ಯರು ಇದ್ದಾಗಲೇ ಕಟ್ಟಡ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾರಿಗೂ ಹಾನಿಯಾಗಿಲ್ಲ. ಕಟ್ಟಡ ಇದ್ದಕ್ಕಿದ್ದಂತೆ ಕುಸಿದಿದ್ದರಿಂದ ಕಚೇರಿಯಲ್ಲಿದ್ದ ದಾಖಲೆಗಳು … Continue reading ಭಾರೀ ಮಳೆಗೆ ಕುಸಿದ ನಾಡಕಚೇರಿ ಕಟ್ಟಡ: ಮಹತ್ತರ ದಾಖಲೆ ನಾಶ!