Close Menu
Ain Live News
    Facebook X (Twitter) Instagram YouTube
    Sunday, June 29
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಮಳೆ ಅವಾಂತರ: ಆಂಜನೇಯ ದೇವಸ್ಥಾನದ ಮೇಲೆ ಬಿದ್ದ ಮರ!

    By AIN AuthorApril 11, 2025
    Share
    Facebook Twitter LinkedIn Pinterest Email
    Demo

    ಧಾರವಾಡ:- ಕರ್ನಾಟಕದಲ್ಲಿ ಇತ್ತೀಚೆಗೆ ಧಾರಕಾರ ಮಳೆ ಸುರಿದಿದ್ದು, ಹಲವೆಡೆ ಸಾಕಷ್ಟು ಅನಾಹುತ ಸಂಭವಿಸಿದೆ. ಅದರಂತೆ ನಗರದಲ್ಲಿ ಸುರಿದ ಧಾರಾಕಾರ ಮಳೆಗೆ ಆಂಜನೇಯನ ದೇವಸ್ಥಾನದ ಮೇಲೆ ಮರ ಬಿದ್ದ ಘಟನೆ ನಡೆದಿದೆ.

    ಗದಗ: ತೋಂಟದಾರ್ಯ ಜಾತ್ರೆ ಅಂಗವಾಗಿ ಜಾನುವಾರು ಮೇಳ!

    ಇಲ್ಲಿನ ಹೊಯ್ಸಳನಗರದಲ್ಲಿ ಈ ಘಟನೆ ನಡೆದಿದ್ದು, ಹನುಮಜಯಂತಿ ಮುನ್ನಾ ದಿನವೇ ಆಂಜನೇಯನ ದೇವಸ್ಥಾನದ ಮೇಲೆ ಮರ ಬಿದ್ದಿದೆ. ಆಂಜನೇಯನ ದೇವಸ್ಥಾನದ ಪಕ್ಕದಲ್ಲೇ ನಿಲ್ಲಿಸಿದ ಆಟೊ ಕೂಡ ಜಖಂ ಆಗಿದೆ. ಮಳೆ, ಗಾಳಿಗೆ ಬುಡ ಸಮೇತ ಮರ ಉರುಳಿ ಬಿದ್ದಿದೆ.

    ನಾಳೆ ಈ ದೇವಸ್ಥಾನದಲ್ಲಿ ಹನುಮಜಯಂತಿ ಕಾರ್ಯಕ್ರಮ ನಡೆಯಬೇಕಿತ್ತು. ಹನುಮಜಯಂತಿ ಮುನ್ನಾ ದಿನವೇ ಈ ಅವಘಡ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಮರ ಬಿದ್ದಿದ್ದರಿಂದ ದೇವಸ್ಥಾನದ ಹಿಂಭಾಗ ಮಾತ್ರ ಸ್ವಲ್ಪ ಡ್ಯಾಮೇಜ್ ಆಗಿದೆ ಎನ್ನಸಲಾಗಿದೆ.

    Demo
    Share. Facebook Twitter LinkedIn Email WhatsApp

    Related Posts

    ಪ್ರವಾಸಿಗರ ಗಮನಕ್ಕೆ: ನಂದಿ ಬೆಟ್ಟ, ಸ್ಕಂದಗಿರಿಧಾಮಕ್ಕೆ 4 ದಿನ ನಿರ್ಬಂಧ!

    June 28, 2025

    ಸಿಎಂ ಬದಲಾವಣೆ ವಿಚಾರ: ಶಾಸಕ ಬೈರತಿ ಸುರೇಶ್ ಹೇಳಿದ್ದೇನು?

    June 28, 2025

    ಹಾಡಹಗಲೇ ಕೊಡಲಿಯಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ!

    June 28, 2025

    2025-26 ನೇ ಸಾಲಿನ ನೂತನ ರೋಟರಿ ಸಂಸ್ಥೆಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಕಾಗಲವಾಡಿ ಚಂದ್ರು!

    June 28, 2025

    ಚಿಕ್ಕಮಕ್ಕಳಲ್ಲಿ ಹೆಚ್ಚುತ್ತಿರುವ ಹೃದಯಾಘಾತ: ದೇಶಲ್ಲಿಯೇ ಪ್ರಥಮ ವರದಿ ಸಿದ್ದಪಡಿಸಿದ ಹುಬ್ಬಳ್ಳಿಯ ಕೆಎಂಸಿ ಆರ್ ಐ ವೈದರು!

    June 28, 2025

    ಅಕ್ರಮ ಸಂಬಂಧಕ್ಕೆ ಅಡ್ಡಿ: ಪ್ರಿಯಕರನ ಜೊತೆಗೂಡಿ ಪತಿಯನ್ನೇ ಕೊಲೆಗೈದ ಹೆಂಡ್ತಿ!

    June 28, 2025

    ಕಾಂಗ್ರೆಸ್’ನಲ್ಲಿ ಸೆಪ್ಟೆಂಬರ್ ಕ್ರಾಂತಿ ವಿಚಾರ: ಯತೀಂದ್ರ ಸಿದ್ದರಾಮಯ್ಯ ಹೇಳಿದ್ದೇನು..?

    June 28, 2025

    BREAKING.. ಹೃದಯಾಘಾತಕ್ಕೆ ಹಾಸನದಲ್ಲಿ ಮತ್ತೊಂದು ಬಲಿ..! ಮನೆಯಲ್ಲೆ ಕುಸಿದು ಬಿದ್ದು ವ್ಯಕ್ತಿ ಸಾವು

    June 28, 2025

    ಯಡಿಯೂರಪ್ಪ ತನ್ನ ಮಗನ ಭವಿಷ್ಯಕ್ಕಾಗಿ ನನ್ನ ಪಕ್ಷದಿಂದ ಉಚ್ಚಾಟನೆ ಮಾಡಿಸಿದ್ದಾರೆ: ಯತ್ನಾಳ್ ಆರೋಪ

    June 28, 2025

    ಸಂಬಳ ನೀಡದೆ ಏಕಾಏಕಿ ಆಸ್ವತ್ರೆಗೆ ಬೀಗ: 7 ಹಿಲ್ಸ್ ಆಸ್ವತ್ರೆ ವಿರುದ್ಧ ಸಿಬ್ಬಂದಿಗಳ ಪ್ರತಿಭಟನೆ

    June 28, 2025

    ಹಾಸನದಲ್ಲಿ ಹೃದಯಾಘಾತ ಮರಣ ಮೃದಂಗ: ಈ ಲೀಸ್ಟ್ ನೋಡಿದ್ರೆ ನಿಮ್ಮ ಎದೆಬಡಿತ ಜಾಸ್ತಿ ಆಗೋದ್ರಲ್ಲಿ ಡೌಟೇ ಇಲ್ಲ..!

    June 28, 2025

    ಸಿಎಂ ಸಿದ್ದರಾಮಯ್ಯ ಇಲ್ಲ ಅಂದ್ರೆ ನಾನು ರಾಜಕೀಯ ಬಿಡುತ್ತೇನೆ: ಸಚಿವ ಕೆಎನ್ ರಾಜಣ್ಣ

    June 28, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.