ಮಳೆ ಅವಾಂತರ: ಬೆಂಗಳೂರಿನ ಈ ರಸ್ತೆಗಳಲ್ಲಿ ಇಂದು ಸಂಚಾರಕ್ಕೆ ಅಡಚಣೆ, ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ!

ಬೆಂಗಳೂರು:- ನಗರದಲ್ಲಿ ಸುರಿದ ಭಾರೀ ಗಾಳಿ ಮಳೆಯಿಂದ ಸಾಕಷ್ಟು ಅವಾಂತರಗಳು ಸೃಷ್ಟಿ ಆಗಿದ್ದು, ಅನೇಕ ರಸ್ತೆಗಳಲ್ಲಿ ಮರಗಳು ಬಿದ್ದ ಪರಿಣಾಮ ಸಂಚಾರಕ್ಕೆ ಸಮಸ್ಯೆಯಾಗಿದೆ. ಕರ್ನಾಟಕದಲ್ಲಿ ಇನ್ನೂ ಒಂದು ವಾರ ಭಾರೀ ಮಳೆ ಸಾಧ್ಯತೆ: ಈ ಜಿಲ್ಲೆಗಳಿಗೆ ಅಲರ್ಟ್! ಬಿಬಿಎಂಪಿ ಹಾಗೂ ಬೆಂಗಳೂರು ಸಂಚಾರ ಪೊಲೀಸರು ತ್ವರಿತಗತಿಯಲ್ಲಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ನಿಟ್ಟಿನಲ್ಲಿ ಶ್ರಮಿಸುತ್ತಿದ್ದರೂ ಅನೇಕ ರಸ್ತೆಗಳಲ್ಲಿ ಬುಧವಾರ ಮುಂಜಾನೆಯೂ ನಿಧಾನಗತಿಯ ಸಂಚಾರ ಮುಂದುವರಿದಿದೆ. ಈ ಬಗ್ಗೆ X ಮಾಡಿರುವ ಸಂಚಾರಿ ಪೊಲೀಸರು, ನಮನ ಜಕ್ಷನ್‌ ಹತ್ತಿರ … Continue reading ಮಳೆ ಅವಾಂತರ: ಬೆಂಗಳೂರಿನ ಈ ರಸ್ತೆಗಳಲ್ಲಿ ಇಂದು ಸಂಚಾರಕ್ಕೆ ಅಡಚಣೆ, ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ!