ಬೆಂಗಳೂರಿನಲ್ಲಿ ಮಳೆ ಅವಾಂತರ: ಕೊನೆಗೂ ಎಚ್ಚೆತ್ತ ಬಿಬಿಎಂಪಿ, ವೈಜ್ಞಾನಿಕ ಕ್ರಮಕ್ಕೆ ಮೆಗಾ ಪ್ಲ್ಯಾನ್!
ಬೆಂಗಳೂರು:- ನಗರದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಸಿಟಿ ಮಂದಿ ಅಕ್ಷರಶಃ ನಲುಗಿ ಹೋಗಿದ್ದಾರೆ. ಅಲ್ಲದೇ ನಗರದ ಅಲ್ಲಲ್ಲಿ ಸಾಕಷ್ಟು ಅವಾಂತರ ಸೃಷ್ಟಿ ಆಗಿದೆ. ಅಲ್ಲದೇ ರಣಭೀಕರ ಮಳೆಗೆ ಸಧ್ಯ ರಾಜಧಾನಿ ಸ್ಥಿತಿ ಹೇಳತ್ತಿರದ್ದಾಗಿದೆ. ಚಿತ್ರದುರ್ಗದಲ್ಲಿ ಭಾರೀ ಮಳೆ: 40 ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ಮಳೆ ನೀರು, ಗ್ರಾಮಸ್ಥರು ಪರದಾಟ! ಸುರಿದ ಮಳೆಯಿಂದ ಸಾಕಷ್ಟು ಅವಾಂತರ ಸೃಷ್ಟಿಯಾದ ಬಳಿಕ ಬಿಬಿಎಂಪಿ ಎಚ್ಚೆತ್ತುಕೊಂಡಿದೆ. ಅನಾಹುತ ತಪ್ಪಿಸಲು ಹಲವು ಕ್ರಮಗಳನ್ನು ಕೈಗೊಳ್ಳಲು ಸಿದ್ಧತೆ ನಡೆಸುತ್ತಿದೆ. ಜಲ ಭದ್ರತೆ … Continue reading ಬೆಂಗಳೂರಿನಲ್ಲಿ ಮಳೆ ಅವಾಂತರ: ಕೊನೆಗೂ ಎಚ್ಚೆತ್ತ ಬಿಬಿಎಂಪಿ, ವೈಜ್ಞಾನಿಕ ಕ್ರಮಕ್ಕೆ ಮೆಗಾ ಪ್ಲ್ಯಾನ್!
Copy and paste this URL into your WordPress site to embed
Copy and paste this code into your site to embed