ಕೊಡಗಿನಲ್ಲಿ ಧಾರಕಾರ ಮಳೆ: ತುಂಬಿ ಹರಿಯುತ್ತಿರುವ ನದಿ ತೊರೆಗಳು.. ರಸ್ತೆ ಸಂಪರ್ಕ ಬಂದ್!

ಕೊಡಗು :-ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಬಿಟ್ಟು ಬಿಡದೆ ಮಳೆ ಸುರಿದಿದ್ದು ಎಲ್ಲೆಡೆ ನದಿ ತೊರೆಗಳು ತುಂಬಿ ಪ್ರವಾಹದ ರೂಪ ತಳೆದು ಹರಿಯುತ್ತಿವೆ. ಮಡಿಕೇರಿ ತಾಲ್ಲೂಕಿನ ನಾಪೋಕ್ಲು ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ನಾಪೋಕ್ಲು ಚೆರಿಯಪರಂಬು ರಸ್ತೆ ಮೇಲೆ ಕಾವೇರಿ ನದಿ ಉಕ್ಕಿ ಹರಿಯುತ್ತಿದ್ದು ರಸ್ತೆ ಸಂಪರ್ಕ ಬಂದ್ ಆಗಿದೆ. ಹುಲಿಗಳ ಸಾವು ಕೇಸ್: ಇದು ಅತ್ಯಂತ ಆಘಾತಕಾರಿ ವಿಷಯ – ಆರ್ ಅಶೋಕ್! ಆದರೆ ನಿನ್ನೆಯಷ್ಟೇ ಮದುವೆಯಾಗಿದ್ದ ನವ ವಧುವರರನ್ನು … Continue reading ಕೊಡಗಿನಲ್ಲಿ ಧಾರಕಾರ ಮಳೆ: ತುಂಬಿ ಹರಿಯುತ್ತಿರುವ ನದಿ ತೊರೆಗಳು.. ರಸ್ತೆ ಸಂಪರ್ಕ ಬಂದ್!