ರಾಷ್ಟ್ರ ರಾಜಧಾನಿಯಲ್ಲಿ ಮಳೆ ಆರ್ಭಟ: ರಸ್ತೆ ತುಂಬೆಲ್ಲಾ ನೀರು, ಜನರ ಪರದಾಟ!

ನವದೆಹಲಿ:- ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮಳೆಯ ಆರ್ಭಟ ಜೋರಾಗಿದ್ದು ರಸ್ತೆ ತುಂಬೆಲ್ಲಾ ನೀರು ತುಂಬಿದೆ. ಪರಿಣಾಮ ಜನರು ಪರದಾಟ ನಡೆಸಿದ್ದಾರೆ. ದೆಹಲಿ-ಎನ್‌ಸಿಆರ್‌ನಿಂದ ಹರಿಯಾಣ ಮತ್ತು ಪಶ್ಚಿಮ ಉತ್ತರ ಪ್ರದೇಶದವರೆಗೆ, ಮಧ್ಯರಾತ್ರಿಯಿಂದ ಬೀಸಿದ ಬಿರುಗಾಳಿ ಮತ್ತು ಮಳೆಯು ಪರಿಸ್ಥಿತಿಯನ್ನು ಸಂಪೂರ್ಣವಾಗಿ ಬದಲಾಯಿಸಿದೆ. ಕರ್ನಾಟಕದಲ್ಲಿ ಮಳೆ ಆರ್ಭಟ: ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ! ದೆಹಲಿ, ನೋಯ್ಡಾದಿಂದ ಗಾಜಿಯಾಬಾದ್ ವರೆಗೆ ಬಲವಾದ ಗಾಳಿ ಬೀಸಿತು. ಭಾನುವಾರ ಬೆಳಿಗ್ಗೆ ದೆಹಲಿ-ಎನ್‌ಸಿಆರ್‌ನಲ್ಲಿ ಭಾರಿ ಮಳೆಯಾಯಿತು. ಹವಾಮಾನ ಇಲಾಖೆಯ ಪ್ರಕಾರ, ಗಾಳಿಯು ಗಂಟೆಗೆ ಸುಮಾರು … Continue reading ರಾಷ್ಟ್ರ ರಾಜಧಾನಿಯಲ್ಲಿ ಮಳೆ ಆರ್ಭಟ: ರಸ್ತೆ ತುಂಬೆಲ್ಲಾ ನೀರು, ಜನರ ಪರದಾಟ!