ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಮಳೆ ಆರ್ಭಟ: ಎಲ್ಲೆಲ್ಲಿ?

ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಆರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ನೈತಿಕ ಪೊಲೀಸ್​ ಗಿರಿ: ಅನ್ಯಕೋಮಿನ ಯುವತಿಗೆ ಲಿಫ್ಟ್ ಕೊಟ್ಟ ಯುವಕನಿಗೆ ಥಳಿತ.. 6 ಜನ ಅರೆಸ್ಟ್! ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಕಲಬುರಗಿ, ಬೀದರ್, ಬೆಳಗಾವಿ ಜಿಲ್ಲೆಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, … Continue reading ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಮಳೆ ಆರ್ಭಟ: ಎಲ್ಲೆಲ್ಲಿ?